ಟ್ಯಾಗ್: fire
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಸುಟ್ಟು ಕರಕಲು
ಬೀದರ್ : ಚಲಿಸುತ್ತಿದ್ದ ಮಾರುತಿ 800ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಯುರಿದಿರುವ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಶಾಮತಾಬಾದ್ ಗ್ರಾಮದ ಬಳಿ ನಡೆದಿದೆ.
ಮದರಗಿ ಗ್ರಾಮದ ಸಚ್ಚಿದಾನಂದ ಎಂಬುವವರಿಗೆ ಸೇರಿದ ಕಾರು...
ಏಕಾಏಕಿ ಹೊತ್ತಿಕೊಂಡ ಬೆಂಕಿ – ಹತ್ತಿ ಚೀಲಗಳು ಸುಟ್ಟು ಕರಕಲು
ವಿಜಯಪುರ : ಏಕಾಏಕಿ ಹೊತ್ತಿಕೊಂಡ ಬೆಂಕಿಯಿಂದಾಗಿ 400ಕ್ಕೂ ಅಧಿಕ ಹತ್ತಿ ಚೀಲಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ. ನಾಗಯ್ಯ ಮಿಣಜಗಿ ಎಂಬ ರೈತನಿಗೆ ಸೇರಿದ್ದ...
ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ..!
ದಾವಣಗೆರೆ : ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಲ್ ಮೆಕ್ಕೆ ಜೋಳ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ...
ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಅವಘಡ..!
ವಿಜಯಪುರ : ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪಂಚರತ್ನ ಹೊಟೇಲ್‌ನಲ್ಲಿ ನಡೆದಿದೆ.
ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ...
ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ – ಬಿಲ್ಡಿಂಗ್‌ಗೆ ಬೆಂಕಿ
ಬೆಂಗಳೂರು : ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫ್ಯಾನ್ಸಿ ಸ್ಟೋರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫ್ಯಾನ್ಸಿ ಸ್ಟೋರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಈ ಸ್ಥಳದಲ್ಲಿ...
ಅಗ್ನಿ ಅವಘಡ – ಸಾಲು ಸಾಲು ಗೋದಾಮುಗಳಿಗೆ ಬೆಂಕಿ..!
ಮೈಸೂರು : ಹಳೆ ವಸ್ತುಗಳು ಸಂಗ್ರಹಿಸಿಡುವ ಗುಜರಿಗೆ ಬೆಂಕಿ ಬಿದ್ದ, ಪರಿಣಾಮ ಸಾಲು ಸಾಲು ಗೋದಾಮುಗಳು ಸುಟ್ಟು ಹೋಗಿರುವ ಘಟನೆ ಮೈಸೂರು ಹೊರವಲಯದ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.
ಮೈಸೂರು ಬೆಂಗಳೂರು ಹೈವೇ...
ಅಕ್ರಮವಾಗಿ ನೆಲೆಸಿದ್ದ, ಬಾಂಗ್ಲಾ ವಲಸಿಗರ ಶೆಡ್‌ಗಳಿಗೆ ಬೆಂಕಿ..!
ಬೆಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್‌ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ ಸಮೀಪ ನಡೆದಿದೆ.
ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಎಲೆಕ್ಟ್ರಾನಿಕ್ ಸಿಟಿ,...
ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್ – ತಪ್ಪಿದ ಅನಾಹುತ..!
ನೆಲಮಂಗಲ : ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ...
ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ..!
ವಿಜಯಪುರ : ನಗರದ ಹೊರವಲಯದಲ್ಲಿರುವ ಸರ್ವಿಸ್ ಸೆಂಟರ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್...
ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಹುಲ್ಲುಗಾವಲು ಬೆಂಕಿಗಾಹುತಿ
ಚಿಕ್ಕಮಗಳೂರು : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ...



















