ಮನೆ ಟ್ಯಾಗ್ಗಳು Fire

ಟ್ಯಾಗ್: fire

ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ – ತಪ್ಪಿದ ಅನಾಹುತ..!

0
ನೆಲಮಂಗಲ : ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ...

ಸರ್ವಿಸ್‌ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ..!

0
ವಿಜಯಪುರ : ನಗರದ ಹೊರವಲಯದಲ್ಲಿರುವ ಸರ್ವಿಸ್‌ ಸೆಂಟರ್‌ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್‌...

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಹುಲ್ಲುಗಾವಲು ಬೆಂಕಿಗಾಹುತಿ

0
ಚಿಕ್ಕಮಗಳೂರು : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ...

ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ಸಾವು..!

0
ರಾಮನಗರ : ಅಡುಗೆ ಮಾಡುವಾಗ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ, ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೃತರನ್ನು ಸಿದ್ದರಾಜು (55), ಚಂದ್ರಮ್ಮ (50), ಪ್ರಶಾಂತ್ (22) ಎಂದು...

ಕಬ್ಬಿನ ಹುಲ್ಲು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ – ಹೊತ್ತಿ ಉರಿದ ಟ್ರ್ಯಾಕ್ಟರ್‌

0
ಬಾಗಲಕೋಟೆ : ವಿದ್ಯುತ್ ತಂತಿ ತಗುಲಿದ್ದರಿಂದ ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಧಗ ಧಗ ಹೊತ್ತಿ ಉರಿದ ಘಟನೆ ಜಮಖಂಡಿ ತಾಲ್ಲೂಕಿನ ಟಕ್ಕಳಕಿಯಲ್ಲಿ ನಡೆದಿದೆ. ವಸಂತ ಚೌಹಾಣ್ ಎಂಬುವರ ಟ್ರ್ಯಾಕ್ಟರ್, ಟ್ರೇಲರ್ ಎಲ್ಲವೂ ಸುಟ್ಟು...

ಧಗಧಗನೇ ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್..!

0
ಶಿವಮೊಗ್ಗ : ಶಿವಮೊಗ್ಗದಲ್ಲಿ ಖಾಸಗಿ ಸ್ಲೀಪರ್ ಬಸ್‌ವೊಂದು ಧಗಧಗನೆ ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೊಸನಗರ ತಾಲೂಕಿನ ಅರಸಾಳು ಹಾಗೂ ಸೂಡೂರು ಗೇಟ್ ಬಳಿ...

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ; ಎಲೆಕ್ಟ್ರಿಕ್ ಬೈಕ್ಸ್‌ ಸುಟ್ಟು ಭಸ್ಮ

0
ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ. ನೆನ್ನೆ (ಬುಧವಾರ) ರಾತ್ರಿ ಈ...

ಕೆ.ಆರ್‌ ಪೇಟೆ – ಬೆಂಕಿಯ ಕಿನ್ನಾಲೆಗೆ ಹುಲ್ಲಿನ ಮೆದೆ ಭಸ್ಮ..!

0
ಮಂಡ್ಯ : ಜಾನುವಾರುಗಳ ಮೇವಿಗಾಗಿ ಸಂಗ್ರಹಿದ್ದ ಭತ್ತದ ಒಣ ಹುಲ್ಲಿನ ಮೆದೆಗೆ ಬೆಂಕಿ ತಗುಲಿದ ಪರಿಣಾಮ ಇಡೀ ಮೆದೆ ಸುಟ್ಟು ಭಸ್ಮವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಅಕ್ಕಿಹೆಬ್ಬಾಳು...

ಹೆದ್ದಾರಿಯಲ್ಲಿ ಸ್ಫೋಟಗೊಂಡ ಸಿಲಿಂಡರ್ – ಲಾರಿ ಬೆಂಕಿಗಾಹುತಿ

0
ಕಾರವಾರ : ಲಾರಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದಿದ್ದು, ಲಾರಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿ ಬೈಲ್‌ನ ಹುಬ್ಬಳ್ಳಿ-ಅಂಕೋಲ ಹೆದ್ದಾರಿಯಲ್ಲಿ ನಡೆದಿದೆ. ಹೆದ್ದಾರಿ ರಸ್ತೆಯ ಬಾರ್ಡರ್ ಹಾಕಲು...

ಜನಾರ್ದನ ರೆಡ್ಡಿ ನಿವಾಸದ ಕಡೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ – ಕ್ಯಾಮೆರಾದಲ್ಲಿ ದೃಶ್ಯ...

0
ಬಳ್ಳಾರಿ : ಶಾಸಕ ಗಾಲಿ ಜನಾರ್ದನ ರೆಡ್ಡಿಯವರ ನಿವಾಸದ ಕಡೆಗೆ ಸತೀಶ್ ರೆಡ್ಡಿಯವರ ಖಾಸಗಿ ಗನ್ ಮ್ಯಾನ್ ಗಳಿಂದ ನೇರ ಗುಂಡಿನ ದಾಳಿಯ ದೃಶ್ಯ ಲಭ್ಯವಾಗಿದೆ. ಖಾಸಗಿ ಗನ್ ಮ್ಯಾನ್‌ಗಳು ಜನಾರ್ಧನರೆಡ್ಡಿ ಮನೆ...

EDITOR PICKS