ಟ್ಯಾಗ್: fire
158 ಪ್ರಯಾಣಿಕರಿದ್ದ, ರೈಲಿನ 2 ಕೋಚ್‌ಗಳಿಗೆ ಬೆಂಕಿ – ಓರ್ವ ಸಾವು..!
ವಿಶಾಖಪಟ್ಟಣ : 158 ಪ್ರಯಾಣಿಕರಿದ್ದ, ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.
ವಿಶಾಖಪಟ್ಟಣದಿಂದ 66 ಕಿ.ಮೀ ದೂರದದಲ್ಲಿರುವ ಎಲಮಂಚಿಲಿ ನಿಲ್ದಾಣದ ಬಳಿ...
ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ..!
ಕಲಬುರಗಿ : ಬಿಜೆಪಿ ಕಾಯಕರ್ತೆಯೊಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ನಂದಿಕೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35)...
ಆಕಸ್ಮಿಕ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಭಸ್ಮ
ಹಾವೇರಿ : ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬಸವನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ದ್ಯಾಮನಗೌಡ ನೀರಲಗಿ ಎಂಬವರಿಗೆ ಸೇರಿದ ಮೆಕ್ಕೆಜೋಳ ರಾಶಿ...
ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ – ಕಾರರು ಸುಟ್ಟು ಕರಕಲು
ವಿಜಯಪುರ : ನಿಂತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ.
ಸೈನಿಕ್ ಸ್ಕೂಲ್ ಬಳಿ ಎಲೆಕ್ಟ್ರಿಕ್ ಕಾರು ಪಾರ್ಕ್ ಆಗಿತ್ತು. ಈ...
ಎಜ್ರಾ ಸ್ಟ್ರೀಟ್ ಬಳಿ ಬೆಂಕಿ ಅವಘಡ – ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು
ಕೋಲ್ಕತ್ತಾ : ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್‌ನಲ್ಲಿ ನಡೆದಿದೆ.
ಇಂದು (ಶನಿವಾರ) ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ಗೆ ಬೆಂಕಿ...
ದೆಹಲಿಯ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದ ಏರ್ ಇಂಡಿಯಾ ಬಸ್
ನವದೆಹಲಿ : ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಏರ್ ಇಂಡಿಯಾ ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ವಿಮಾನ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿತು.
ಈ...
ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, 10 ಮಂದಿಗೆ ಗಾಯ
ಮುಂಬೈ : ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ...
ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಪ್ರಯಾಣಿಕರು ಸೇಫ್
ಚಂಡೀಗಢ : ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು...
ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ
ಮಡಿಕೇರಿ : ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ...
ಬೆಂಕಿಯಿಂದ ಹೊತ್ತಿ ಉರಿದ ಕಾರು – ಯುವಕ ಸಜೀವ ದಹನ
ಚಿತ್ರದುರ್ಗ : ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಯುವಕನೋರ್ವ ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ನಡೆದಿದೆ.
ಅರಳೀಕಟ್ಟೆ ಗ್ರಾಮದ ಸಿದ್ದೇಶ್ವರ್ (35)...






















