ಟ್ಯಾಗ್: Five Drowned
ತುಂಗಭದ್ರಾ ನದಿಯಲ್ಲಿ ದುರಂತ: ಈಜಲು ತೆರಳಿದ್ದ ಐವರು ನೀರುಪಾಲು; ಮೃತದೇಹಗಳ ಪತ್ತೆ
ಬಳ್ಳಾರಿ: ಮಂತ್ರಾಲಯದ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರ ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಮತ್ತು ಮೀನುಗಾರರ ಸಹಾಯದಿಂದ ಹೊರತೆಗೆದಿದ್ದಾರೆ.
ಮೃತರನ್ನು ಮಂತ್ರಾಲಯ ನಿವಾಸಿಗಳಾದ...














