ಮನೆ ಟ್ಯಾಗ್ಗಳು Five

ಟ್ಯಾಗ್: five

ಗುಂಡಿನ ದಾಳಿಗೆ ಮಸೀದಿಯಲ್ಲಿ ಅಪ್ರಾಪ್ತ ದಾಳಿಕೋರರು ಜೊತೆಗೆ ಐವರ ಸಾವು : ಅಮೆರಿಕ

0
ಸ್ಯಾನ್​ ಡಿಯಾಗೋ (ಅಮೆರಿಕ): ಅಮೆರಿಕದ ಸ್ಯಾನ್ ಡಿಯಾಗೋ ಮಸೀದಿಯ ಮೇಲೆ ಹದಿಹರೆಯದ ಅಪ್ರಾಪ್ತರ ಗುಂಪೊಂದು ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬಳಿಕ ಗುಂಡಿನ ದಾಳಿ ನಡೆಸಿದವರು...

ದಾವಣಗೆರೆಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್; ಐವರ ಬಂಧನ..!

0
ದಾವಣಗೆರೆ : ದಾವಣಗೆರೆಯಲ್ಲಿ ಸ್ಥಿತಿವಂತ ಯುವಕರನ್ನು ಟಾರ್ಗೆಟ್ ಮಾಡಿ ಬಲೆಗೆ ಬೀಳಿಸುತ್ತಿದ್ದ ಖತರ್ನಾಕ್ ಹನಿಟ್ರ್ಯಾಪ್ ಗ್ಯಾಂಗ್‌ನ ಇಬ್ಬರು ಯುವತಿಯರು ಸೇರಿದಂತೆ ಐವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹10.20 ಲಕ್ಷ ಮೌಲ್ಯದ ಚಿನ್ನ...

ತಿರುವನಂತಪುರ-ದೆಹಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ: ಐದು ಮಂದಿಗೆ ಗಾಯ

0
ರತ್ನಾಮ್/ಕೋಟಾ: ಕೇರಳದ ರಾಜಧಾನಿ ತಿರುವನಂತಪುರದಿಂದ ನವದೆಹಲಿಯ ಹಜರತ್ ನಿಜಾಮುದ್ದೀನ್‌ಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎ.ಸಿ. ಕೋಚ್‌ನಲ್ಲಿ ಭಾನುವಾರ ಬೆಳಿಗ್ಗೆ 5.15ರ ಸುಮಾರಿಗೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಮಧ್ಯಪ್ರದೇಶದ ರತ್ನಾಮ್‌ನಲ್ಲಿ ಈ ಅವಘಡ...

ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ; ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

0
ನವದೆಹಲಿ : ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ ಬೆನ್ನಲ್ಲೇ ಈಗ ಪರಿಷತ್ ಸದಸ್ಯರು ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ದೆಹಲಿಯಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಪರಿಷತ್...

ಕೋಟಿ ಮೌಲ್ಯದ ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ; ಐವರು ಬಂಧನ..!

0
ಚಿಕ್ಕಮಗಳೂರು : ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ...

ಸ್ಪೋರ್ಟ್​ ಬೈಕ್ ಕಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ​, ಮಕ್ಕಳು ಸೇರಿದಂತೆ ಐವರ ಸಾವು

0
ಮೆಹಬೂಬ್‌ನಗರ(ತೆಲಂಗಾಣ): ವೇಗವಾಗಿ ಬಂದ ಸ್ಪೋರ್ಟ್ಸ್​ ಬೈಕ್​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ದಾರುಣ ಘಟನೆ ಮೆಹಬೂಬ್‌ನಗರದ ಹೊರವಲಯದಲ್ಲಿ ತಡರಾತ್ರಿ ಸಂಭವಿಸಿದೆ. ನಗರದ ಬೈಪಾಸ್ ರಸ್ತೆಯ ಪಾಲಕೊಂಡ ಜಂಕ್ಷನ್‌ನಲ್ಲಿ...

ಮನೆಯ ಹತ್ತಿರ ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಐದು ವರ್ಷದ ಮಗು ಸಾವು

0
ನೆಲಮಂಗಲ (ಮೇ 09): ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ಮನೆ ಅಕ್ಕಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೊಡೆ ಸಮೇತ ಗೇಟ್ ಕುಸಿದು ಬಿದ್ದು ಐದು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ದುರಂತ ನಡೆದಿದೆ ಎನ್ನಲಾಗಿದೆ....

ಕಾರು-ಟ್ರಕ್ ನಡುವೆ ಭೀಕರ ಅಪಘಾತ, ಐವರಿಗೆ ಗಂಭೀರ ಗಾಯ : ಖಾನಾಪುರ–ತಾಳಗುಪ್ಪ ಹೆದ್ದಾರಿ

0
ಉತ್ತರ ಕನ್ನಡ ಶುಕ್ರವಾರ (ಮೇ 08): ಖಾನಾಪುರ–ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಜಿಲ್ಲೆಯ ಹಳಿಯಾಳ ತಾಲೂಕಿನಲ್ಲಿ ಕಾರು ಮತ್ತು ಟ್ರಕ್ ನಡುವೆ ನೇರ ಡಿಕ್ಕಿಯಾಗಿದ್ದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅದರಲ್ಲಿ ಐವರು ಪ್ರಯಾಣಿಕರು...

ಅಪಘಾತದ ನಾಟಕವಾಡಿ ಮಹಿಳೆಯ ಕೊಲೆ ಐವರ ಬಂಧನ : ಬೆಂಗಳೂರು

0
ಬೆಂಗಳೂರು ಶುಕ್ರವಾರ (ಮೇ 8):  ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21 (ಮಂಹಳವಾರ) ದದು ಕುರುಬರಹಳ್ಳಿಯ ಪೈಪ್ ಲೇನ್...

ಕಾಂಗ್ರೆಸ್ ಪಾರ್ಟಿ ಪಂಚರಾಜ್ಯ ಚುನಾವಣೆಯಲ್ಲಿ ಕೂಡ ಕಾಣಿಸುತ್ತಿಲ್ಲ: ಪ್ರಲ್ಹಾದ್​ ​ಜೋಶಿ

0
ದಾವಣಗೆರೆ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಾರ್ಟಿ ಎಲ್ಲಿ ಕೂಡ ಕಾಣಿಸುತ್ತಿಲ್ಲ, ರಾಹುಲ್ ಗಾಂಧಿ ಅವರ ಪಕ್ಷದ ಸ್ಥಿತಿ ಜನರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ​ಜೋಶಿ ವಾಗ್ದಾಳಿ ನಡೆಸಿದರು ಎನ್ನಲಾಗಿದೆ. ನಗರದಲ್ಲಿ ಶನಿವಾರ...

EDITOR PICKS