ಟ್ಯಾಗ್: Flight
ಎಂಜಿನ್ ವೈಫಲ್ಯದಿಂದಾಗಿ ಸ್ಪೈಸ್‌ಜೆಟ್ ವಿಮಾನ ವಾಪಸ್..!
ನವದೆಹಲಿ : ದೆಹಲಿಯಿಂದ ಲೇಹ್‌ಗೆ ಹೊರಟಿದ್ದ, ಸ್ಪೈಸ್‌ಜೆಟ್ ವಿಮಾನದ ಎಂಜಿನ್‌ವೊಂದು ವೈಫಲ್ಯವಾದ ಕಾರಣ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿದೆ.
ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು. 150 ಪ್ರಯಾಣಿಕರನ್ನು ಹೊತ್ತ...
ಎಂಜಿನ್‌ನಲ್ಲಿ ಬೆಂಕಿ – ಟರ್ಕಿಶ್ ಏರ್‌ಲೈನ್ಸ್ ವಿಮಾನ ತ್ರಿಭುವನ್ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್..!
ಕೋಲ್ಕತ್ತಾ : ಕಠ್ಮಂಡುವಿನಿಂದ ಇಸ್ತಾನ್‌ಬುಲ್‌ಗೆ ತೆರಳುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು ಇಂದು (ಬುಧವಾರ) ಮಧ್ಯಾಹ್ನ ಟೇಕಾಫ್ ಆದ ಕೆಲವೇ ಸಮಯದಲ್ಲಿ ಅದರ ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೇಪಾಳಿ ರಾಜಧಾನಿ ತ್ರಿಭುವನ್...
ಶೀತಗಾಳಿ ಎಫೆಕ್ಟ್ – ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯ..!
ನವದೆಹಲಿ : ಉತ್ತರ ಭಾರತದಾದ್ಯಂತ ಶೀತಗಾಳಿ ತೀವ್ರವಾಗಿದ್ದು, ದಟ್ಟ ಮಂಜಿನ ಪರಿಣಾಮ 600 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತೀವ್ರ...
ಹಾರಾಟ ವೇಳೆ ಇಂಜಿನ್ ಸ್ಥಗಿತ – ಟೇಕಾಫ್ ಆದ ಸ್ವಲ್ಪ ಹೊತ್ತಿಗೆ ಏರ್ ಇಂಡಿಯಾ...
ನವದೆಹಲಿ : ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ, ಏರ್ ಇಂಡಿಯಾ ವಿಮಾನದ ಬಲಭಾಗದ ಇಂಜಿನ್ ಹಾರಾಟದ ವೇಳೆ ಏಕಾಏಕಿ ಸ್ಥಗಿತಕೊಂಡಿದ್ದು, ಪರಿಣಾಮ ಟೇಕಾಫ್ ಆದ ಸ್ವಲ್ಪ ಹೊತ್ತಲ್ಲೇ ದೆಹಲಿಗೆ ಮರಳಿದೆ.
ಇಂದು (ಸೋಮವಾರ) ದೆಹಲಿಯಿಂದ...
ಲ್ಯಾಂಡಿಂಗ್ ಗೇರ್ ಸಮಸ್ಯೆ, ಟೈರ್ ಸ್ಫೋಟ – ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
ಕೊಚ್ಚಿ : ಜೆಡ್ಡಾದಿಂದ ಕೋಝಿಕ್ಕೋಡ್‌ಗೆ 160 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಲ್ಯಾಂಡಿಂಗ್ ಗೇರ್ ಮತ್ತು ಟೈರ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ...
ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ
ಅಮರಾವತಿ : ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.
ಟೇಕಾಫ್‌ಗಾಗಿ AI 9841 ವಿಮಾನವನ್ನು ರನ್‌ವೇಗೆ ತರುತ್ತಿದ್ದಾಗ ಹದ್ದು ವಿಮಾನದ ಮೂತಿಗೆ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿ 90...
ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್ ವಾಪಸ್..!
ನವದೆಹಲಿ : ಇಂದೋರ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ...

















