ಟ್ಯಾಗ್: floods
ಭಾರೀ ಮಳೆ – ಪ್ರವಾಹ ಪೀಡಿತ ಶ್ರೀಲಂಕಾಗೆ ಭಾರತ ನೆರವು..!
ಕೊಲಂಬೊ : ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 100 ಜನ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ...
ಶ್ರೀಲಂಕಾದಲ್ಲಿ ನಿರಂತರ ಮಳೆಯಿಂದ ಪ್ರವಾಹ, ಭೂಕುಸಿತ
ಕೊಲಂಬೊ : ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು,...
ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ
ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ...
ಭೀಮಾನದಿ ಪ್ರವಾಹ – ಯಾದಗಿರಿ ನಗರ ಸೇರಿ ಹಲವು ಗ್ರಾಮಗಳಿಗೆ ಜಲದಿಗ್ಬಂಧನ
ಯಾದಗಿರಿ : ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನ ತತ್ತರಿಸಿಹೋಗಿದ್ದಾರೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ನಗರದ ವೀರಭದ್ರೇಶ್ವರ ನಗರ, ವಿಶ್ವರಾಧ್ಯನಗರ ಬಡಾವಣೆಗಳಿಗೆ ರಾತ್ರಿ ನೀರು...















