ಟ್ಯಾಗ್: football
ಮಕ್ಕಳೊಂದಿಗೆ ಮಕ್ಕಳಾಗಿ ಫುಟ್ಬಾಲ್ ಆಟವಾಡಿದ ಪ್ರಧಾನಿ ನರೇಂದ್ರ ಮೋದಿ
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಪ್ರಚಾರ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಕ್ಕಿಂಗೆ ಬಂದಿದ್ದಾರೆ. ಗ್ಯಾಂಗ್ಟಾಕ್ನ ಆಟದ ಮೈದಾನದಲ್ಲಿ ಮಕ್ಕಳೊಂದಿಗೆ ಮಕ್ಕಳಾಗಿ ಫುಟ್ಬಾಲ್ ಆಟ ಆಡಿರುವ ಫೋಟೊಗಳನ್ನು ಖುದ್ದಾಗಿ ಪ್ರಧಾನಿಯವರೇ ತಮ್ಮ ಎಕ್ಸ್...












