ಟ್ಯಾಗ್: for
ರಾತ್ರಿ ಹೊತ್ತು ಮೊಸರು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ?
ಹೆಚ್ಚಿನ ಜನರಿಗೆ ಊಟದ ಕೊನೆಯಲ್ಲಿ ಸ್ವಲ್ಪ ಮೊಸರನ್ನ ಸವಿದಾಗಲೇ ಹೊಟ್ಟೆ ತುಂಬಿದ ತೃಪ್ತಿ ಸಿಗುತ್ತದೆ. ಮಧ್ಯಾಹ್ನವಾಗಲಿ ಅಥವಾ ರಾತ್ರಿ ಆಗಲಿ, ಮೊಸರು ಇಲ್ಲದೆ ಊಟ ಪೂರ್ಣವಾಗುವುದೇ ಇಲ್ಲ ಎನ್ನುವವರೂ ಇದ್ದಾರೆ. ಆದರೆ, "ರಾತ್ರಿ...
ಕೆಆರ್‌ಎಸ್ ಜಲಮಟ್ಟ 81 ಅಡಿಗೆ ಇಳಿಕೆ; ತಮಿಳುನಾಡಿಗೆ ನೀರು ಬಿಡುಗಡೆ ಸವಾಲು, ಬೆಂಗಳೂರು-ಮೈಸೂರು ಭಾಗದಲ್ಲಿ...
ಮೈಸೂರು, ಜೂನ್ 11: ಜೂನ್ ತಿಂಗಳ ಅರ್ಧ ಭಾಗ ಮುಗಿಯುತ್ತಿದ್ದರೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ಸುರಿದಿದ್ದರೂ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗದ ಕಾರಣ...
ವಿದ್ಯಾರ್ಥಿಗಳಿಗೆ ಉಚಿತ ಮೆಟ್ರೋ ಪಾಸ್ ಜಾರಿಗೆ ತರಿ: ಬಿಎಂಸಿಎ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರವು ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಕೂಡ ವಿದ್ಯಾರ್ಥಿಗಳಿಗೆ ಉಚಿತ ಮೆಟ್ರೋ ಪಾಸ್ ಸೌಲಭ್ಯ ಕಲ್ಪಿಸಬೇಕು...
ವಾಹನ ಸವಾರರಿಗೆ ಸಿಹಿ ಸುದ್ದಿ: ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್ ಹಾಗೂ...
ನವದೆಹಲಿ: ಪರಿಸರ ಸ್ನೇಹಿ ಇಂಧನ ಬಳಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಇಥನಾಲ್ ಮಿಶ್ರಿತ ಪೆಟ್ರೋಲ್ ನ ಕೆಲವು ವಿಧಗಳ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ತೀರ್ಮಾನದಿಂದ ಜೈವಿಕ...
ಬ್ಯಾಟ್ ಸಿಲುಕಿದ ಪರಿಣಾಮ ರನೌಟ್: ಟೀಮ್ ಇಂಡಿಯಾ ಆಟಗಾರನ ವಿಚಿತ್ರ ವಿಕೆಟ್!
ಕ್ರಿಕೆಟ್ ಪಂದ್ಯಗಳಲ್ಲಿ ರನೌಟ್ ಸಾಮಾನ್ಯವಾಗಿ ಕಂಡುಬರುವ ಘಟನೆ. ಆದರೆ ಶ್ರೀಲಂಕಾ ‘ಎ’ ವಿರುದ್ಧದ ಪಂದ್ಯದಲ್ಲಿ ಭಾರತ ‘ಎ’ ತಂಡದ ಯುವ ಬ್ಯಾಟರ್ ಪ್ರಿಯಾಂಶ್ ಆರ್ಯ ಔಟಾದ ರೀತಿ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ....
ನವಿ ಮುಂಬೈ: ಹಿಂದೂ ವಿಗ್ರಹಗಳ ಅಪವಿತ್ರ ಆರೋಪ; ಕ್ರಿಶ್ಚಿಯನ್ ನರ್ಸ್ ವಿರುದ್ಧ ಎಫ್ಐಆರ್ ದಾಖಲು
ನವಿ ಮುಂಬೈ: ಹಿಂದೂ ದೇವರ ವಿಗ್ರಹಗಳನ್ನು ಉದ್ದೇಶಪೂರ್ವಕವಾಗಿ ಅಪವಿತ್ರಗೊಳಿಸಿದ ಆರೋಪದ ಹಿನ್ನೆಲೆಯಲ್ಲಿ ಕ್ರಿಶ್ಚಿಯನ್ ನರ್ಸ್ ವಿರುದ್ಧ ನವಿ ಮುಂಬೈಯ ನೆರೂಲ್ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಸಂಬಂಧ ಹರ್ಷಲಾ ಪಾಟೀಲ್ ಎಂಬುವರು ದೂರು ನೀಡಿದ್ದು,...
ಮೃತ ಮಹಿಳೆಯರ ಖಾತೆಗಳಿಗೆ 128 ಕೋಟಿ ರೂ. ಜಮೆ! ಗೃಹಲಕ್ಷ್ಮಿ ಯೋಜನೆಗೆ ಮಹಾ ಪರಿಷ್ಕರಣೆ...
ಬೆಂಗಳೂರು, ಜೂನ್ 10: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ಕಂಡು ಬಂದಿರುವ ಗಂಭೀರ ತಾಂತ್ರಿಕ ಲೋಪ ಹಾಗೂ ಸಾರ್ವಜನಿಕ ಹಣದ ದುರ್ಬಳಕೆಯನ್ನು ತಡೆಯುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯಡಿ...
ಅಮೆರಿಕ ಐಸ್ ಹಾಕಿ ತಂಡಕ್ಕೆ ಆಯ್ಕೆಯಾದ ಮೈಸೂರು ಮೂಲದ ಸಹೋದರರು!
ಮೈಸೂರು: ಮೈಸೂರು ಮೂಲದ ಇಬ್ಬರು ಸಹೋದರರು ಟೆಕ್ಸಾಸ್‌ನ ಫ್ರಿಸ್ಕೊ ಹಾಕಿ ಅಸೋಸಿಯೇಷನ್‌ನ ಸ್ಪರ್ಧಾತ್ಮಕ ತಂಡಗಳಿಗೆ ಆಯ್ಕೆಯಾಗುವ ಮೂಲಕ ಅಮೆರಿಕನ್ ಐಸ್ ಹಾಕಿ ಕ್ಷೇತ್ರದಲ್ಲಿ ತಮ್ಮದೇ ಗುರುತು ಮೂಡಿಸಿದ್ದಾರೆ. ಮೇಯನ್ ಮಾಚಯ್ಯ ಮೆರಿಯಾಂಡಾ (15)...
ಖಾಸಗಿ ಬಸ್ ಪ್ರಯಾಣಿಕರಿಗೆ ದರ ಏರಿಕೆ ಬರೆ: ಇಂದಿನಿಂದ ಟಿಕೆಟ್ ದರದಲ್ಲಿ ಶೇ. 5...
ಬೆಂಗಳೂರು: ರಾಜ್ಯದ ಖಾಸಗಿ ಬಸ್ ಪ್ರಯಾಣಿಕರಿಗೆ ಇಂದಿನಿಂದ ಹೆಚ್ಚುವರಿ ವೆಚ್ಚದ ಹೊರೆ ಎದುರಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರವನ್ನು ಶೇ. 5 ರಿಂದ 8ರಷ್ಟು ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ...
ಕ್ಯಾಬ್ ಚಾಲಕನ ಮೇಲೆ ಹಲ್ಲೆ ಆರೋಪ: ನಟ ಸುಪ್ರೀತ್ ರೆಡ್ಡಿ ವಿರುದ್ಧ ದೂರು ದಾಖಲು
ತೆಲುಗು ಚಿತ್ರರಂಗದ ಖ್ಯಾತ ನಟ ಸುಪ್ರೀತ್ ರೆಡ್ಡಿ ವಿರುದ್ಧ ಹಲ್ಲೆ ಸೇರಿದಂತೆ ಹಲವು ಆರೋಪಗಳಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ತನಿಖೆ ಆರಂಭವಾಗಿದೆ. ಸಿನಿಮಾಗಳಲ್ಲಿ ಖಳನಾಯಕ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ಅವರು...






















