ಟ್ಯಾಗ್: Foreign
ವೇಶ್ಯವಾಟಿಕೆಗೆ ಪ್ರಚೋದನೆ – 6 ವಿದೇಶಿ ಮಹಿಳೆಯರು ವಶಕ್ಕೆ..!
ಬೆಂಗಳೂರು : ನಗರದ ಕೋರಮಂಗಲ ಚೆಕ್‌ಪೋಸ್ಟ್ ಬಳಿ ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ 6 ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಸ್ತೆಯಲ್ಲಿ ನಿಂತು ಆರು ಮಹಿಳೆಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದರು....
ವಿದೇಶಿ ಮಹಿಳೆ ರೇಪ್ ಆರೋಪ; ಇಬ್ಬರ ಬಂಧನ – ಪೊನ್ನಣ್ಣ
ಬೆಂಗಳೂರು : ಕೊಡಗಿನ ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ರೇಪ್ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಅಂತ ಸ್ಥಳೀಯ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಮಾಹಿತಿ ನೀಡಿದ್ದಾರೆ. ಈ...
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ಇಸ್ಲಾಮಾಬಾದ್ : ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಈಜಿಪ್ಟ್ ವಿದೇಶಾಂಗ ಸಚಿವರನ್ನು ಸ್ವಾಗತಿಸುವಾಗ ಕಾಲು ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು...
ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ – ಪ್ರಿಯಾಂಕ್ ಖರ್ಗೆ
ಬೀದರ್ : ಇರಾನ್ ಮತ್ತು ಇಸ್ರೆಲ್ ವಾರ್‌ನಿಂದ ರಾಜ್ಯ ಸೇರಿದಂತೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿಗೆ ಪ್ರಧಾನಿ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ ಎಂದು ಬೀದರ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮೋದಿ...
ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ – ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ
ನವದೆಹಲಿ : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಉಂಟಾದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಕೊರತೆಯನ್ನು ನೀಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್...
ವಿದೇಶಿ ಟೂರಿಸ್ಟ್ ಮಾಹಿತಿ ನೀಡದ ಹೋಂ ಸ್ಟೇ; ಎಫ್‌ಐಆರ್ ದಾಖಲಿಸಿದ ಪೋಲಿಸರು
ಕಾರವಾರ : ವಿದೇಶಿ ಪ್ರವಾಸಿಗರು ಹೋಂ ಸ್ಟೇನಲ್ಲಿ ತಂಗಿರುವ ಮಾಹಿತಿ ನೀಡದೇ ನಿಯಮ ಉಲ್ಲಂಘಿಸಿರುವ ಅಪರಾಧದ ಮೇಲೆ ಗೋಕರ್ಣದಲ್ಲಿ ಪೋಲಿಸರು ಹೋಂ ಸ್ಟೇ ಮಾಲೀಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಗೋಕರ್ಣದ
ಭೀಮಕೊಂಡದ ವೈಲ್ಡ್ ವಿಲೇಜ್...
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ ಜನರಿಗೆ ಗಾಯ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52 ರ ಸುಂಕಸಾಳ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ...
ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ..!
ಗದಗ : ಲಕ್ಕುಂಡಿಯಲ್ಲಿ ಇಂದು 15ನೇ ದಿನದ ಉತ್ಖನನ ಕಾರ್ಯ ಭರದಿಂದ ಸಾಗಿದೆ. ಲಕ್ಕುಂಡಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಕುಂಬಾರೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಮನೆಗಳ ಸ್ಥಳಾಂತರಿಸುವಂತೆ ಸೂಚಿಸಿದರು. ಗುಪ್ತ ನಿಧಿ ಪತ್ತೆ ಹಾಗೂ...
ಅಮೆರಿಕ ಸುಂಕ ಹೇರಿದ್ರೂ ರಫ್ತು ಹೆಚ್ಚಳ; 11 ತಿಂಗಳಿಗೆ ಆಮದು ಮಾಡುವಷ್ಟು ವಿದೇಶಿ ವಿನಿಮಯ...
ನವದೆಹಲಿ : 2027 ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ 6.8% - 7.2% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ. ಫೆ.1 ರಂದು ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಹಣಕಾಸು...
ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ; ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ..!
ನವದೆಹಲಿ : ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಭಾರತ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ.
ಕಳೆದ ಎರಡು ತಿಂಗಳಿಂದ ಹಣಕಾಸು ಸಚಿವಾಲಯವು ದೇಶದ ಬ್ಯಾಂಕಿಂಗ್ ವಲಯದ ನಿಯಂತ್ರಕ ಸಂಸ್ಥೆಯಾದ...





















