ಟ್ಯಾಗ್: Forensic
ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಸೇವನೆ ಮಾರಕವೇ..?
ಒಂದು ದುರದೃಷ್ಟಕರ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಬಿರಿಯಾನಿ ಸೇವಿಸಿದ ನಂತರ ಕಲ್ಲಂಗಡಿ ಹಣ್ಣನ್ನು ತಿಂದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಭೀತಿ ಹುಟ್ಟಿಸಿದೆ. ಈ ಘಟನೆಯ...












