ಟ್ಯಾಗ್: forest
ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ – ಈಶ್ವರ್ ಖಂಡ್ರೆ
ಬೆಂಗಳೂರು : ರಥಸಪ್ತಮಿ ಹಬ್ಬದ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ...
ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಚಿಕ್ಕಮಗಳೂರು : ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.
ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. 8ಕ್ಕೂ ಹೆಚ್ಚು...
ನಟ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
ರಾಮನಗರ : ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ನೀಡಿರೋ ಆರೋಪದಡಿ ಬಿಗ್ ಬಾಸ್ ಹಾಗೂ ನಟ ಕಿಚ್ಚ ಸುದೀಪ್ ವಿರುದ್ಧ ಪರಿಸರ ಪ್ರಿಯರು ದೂರು ನೀಡಿದ್ದಾರೆ.
ರಾಮನಗರದ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್...
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಟ್ರಾಫಿಕ್ ಜಾಮ್
ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯ 2 ಮತ್ತು 3ನೇ ತಿರುವಿನ ಬಳಿ ಒಂಟಿ ಸಲಗ ಕಾಣಿಸಿಕೊಂಡಿದೆ. ಇಂದು (ಶುಕ್ರವಾರ) ರಾತ್ರಿ ರಸ್ತೆಗೆ ಮರ ಕೆಡವಿ, ರಸ್ತೆಯಲ್ಲೇ ನಿಂತಿದ್ದರಿಂದ ಚಿಕ್ಕಮಗಳೂರು ಮತ್ತು ಮಂಗಳೂರು ಕಡೆಗೆ...
ಬಂಡೀಪುರ; ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಚಾಮರಾಜನಗರ : ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ವಾಚರ್ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ.
ಹುಲಿ ದಾಳಿಗೆ ಬಲಿಯಾದ ವಾಚರ್‌ನ್ನು ಸಣ್ಣಹೈದ ಎಂದು ಗುರುತಿಸಲಾಗಿದೆ. ಅವರು ಬಂಡೀಪುರದ ಮರಳಳ್ಳ ಕ್ಯಾಂಪ್ ಸಮೀಪ...
ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ – ಜನರಿಗೆ ಆತಂಕ..!
ಮೈಸೂರು : ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ ಬರೋಬರಿ 21 ಹುಲಿಗಳು. ಇತ್ತೀಚೆಗೆ ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ...
‘ಎಐ’ ಹುಲಿ ಹಾವಳಿಗೆ ಜನ ಹೈರಾಣ: ಅರಣ್ಯ ಇಲಾಖೆ ಖಡಕ್ ವಾರ್ನಿಂಗ್
ಚಾಮರಾಜನಗರ : ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಹೊಲಗಳಿಗೆ ಕೆಲಸಕ್ಕೆ ಹೋಗುವ ರೈತರು, ಮೇಯಲು ಹೋಗಿರುವ ಜಾನುವಾರುಗಳ ಮೇಲೆ ಮನಸೋ ಇಚ್ಛೆ ದಾಳಿ ನಡೆಸುತ್ತಿವೆ. ಅದರಲ್ಲೂ ಹುಲಿ ದಾಳಿ...
ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ
ಮಂಗಳೂರು : ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆ ರಹಸ್ಯ ಭೇದಿಸಲು ಎಸ್‌ಐಟಿ ಮುಂದಾಗಿದ್ದು, ಬಂಗ್ಲೆಗುಡ್ಡೆದ ದಟ್ಟಾರಣ್ಯದಲ್ಲಿ ಇಂದು ಎಸ್‌ಐಟಿ ಹೋಗಿದೆ.
ಅರಣ್ಯ ಇಲಾಖೆ ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಸೇರಿದಂತೆ...



















