ಮನೆ ಟ್ಯಾಗ್ಗಳು Forest Department

ಟ್ಯಾಗ್: Forest Department

ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – ಸಾಕಾನೆಗಳಿಂದ ಕಾರ್ಯಾಚರಣೆ..!

0
ರಾಮನಗರ : ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳ ಹಿನ್ನೆಲೆ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದ್ದು, ಇಂದಿನಿಂದ ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ...

ಚನ್ನರಾಯಪಟ್ಟಣದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ..!

0
ಹಾಸನ : ಚನ್ನರಾಯಪಟ್ಟಣದ ಕರಿಮಾರನಹಳ್ಳಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ, ಅರಣ್ಯ ಇಲಾಖೆ ಇರಿಸಿದ್ದ, ಬೋನಿನಲ್ಲಿ ಸೆರೆಯಾಗಿದೆ. ಕೆಲವು ದಿನಗಳಿಂದ ನಾಯಿ, ಕರುಗಳನ್ನು ಹೊತ್ತೊಯ್ದು ಚಿರತೆ ತಿಂದು ಹಾಕಿತ್ತು. ಅಲ್ಲದೇ ಜಮೀನುಗಳಲ್ಲಿ ಹಗಲಿನ ವೇಳೆಯೇ...

ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ..!

0
ಚಿಕ್ಕಮಗಳೂರು : ಕಾಫಿನಾಡಲ್ಲಿ ಇತ್ತೀಚೆಗೆ ಕಾರ್ಮಿಕನನ್ನು ಬಲಿ ಕಾಡಾನೆಯನ್ನು ಸೆರೆಹಿಡಿಯಲು ಸಕ್ರೆಬೈಲ್‌ ಕ್ಯಾಂಪ್‌ನ ಸಾಕಾನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ನರಹಂತಕ ಕಾಡಾನೆ ಸೆರೆಗೆ ಸಕ್ರೆಬೈಲಿನಿಂದ ಐದು ಸಾಕಾನೆಗಳ ತಂಡ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ...

ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ..!

0
ಚಿಕ್ಕಮಗಳೂರು : ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ಸಮೀಪದ ತಿರುವಳ್ಳಿ...

ಮೈಸೂರಿನ ಜನರಿಗೆ ಉಪಟಳ ನೀಡುತ್ತಿದ್ದ, ಪುಂಡಾನೆ ಸೆರೆ..!

0
ಮೈಸೂರು : ಸರಗೂರು ತಾಲೂಕಿನ ಮೊಳೆಯೂರು ವಲಯದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ, ಸುಮಾರು 35 ವರ್ಷದ ಗಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ವಲಯದ ಮಟದಕಟ್ಟೆ ಬಳಿಯ ಮೂರುಗುಂಡಿ ಹಳ್ಳದಲ್ಲಿ ಸೆರೆ ಹಿಡಿಯಲಾಗಿದೆ....

ಬೈಕ್‌ನಲ್ಲಿ ತೆರಳುತ್ತಿದ್ದ, ದಂಪತಿ ಮೇಲೆ ಚಿರತೆ ದಾಳಿ – ಮೂವರಿಗೆ ಗಾಯ

0
ಮೈಸೂರು : ಬೈಕ್‌ನಲ್ಲಿ ತೆರಳುತ್ತಿದ್ದ, ದಂಪತಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ನಡೆದಿದೆ. ಚಿರತೆ ದಾಳಿಯಿಂದ ಬೈಕ್‌ನಲ್ಲಿದ್ದ ಮಗು ಹಾಗೂ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚುಂಚನಹಳ್ಳಿ...

ಶಾಲಾ ಬಸ್ಸನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ..!

0
ಮಡಿಕೇರಿ : ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ, ಶಾಲಾ ಬಸ್ಸನ್ನು ಕಾಡಾನೆಯೊಂದು ಅಟ್ಟಿಸಿಕೊಂಡು ಬಂದ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಿಂದ ಬಸ್ಸಿನಲ್ಲಿದ್ದ, ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು. ಬಾಡಗ–ಬಾಣಂಗಾಲ ಹಾಗೂ...

ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ; ಮತ್ತೊಂದು ಮರಿ ಸೆರೆ

0
ಚಾಮರಾಜನಗರ : ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿ ಪತ್ತೆಯಾಗಿದ್ದ, ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಸೋಮವಾರ (ಜ.26) ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ, ಬೋನಿನಲ್ಲಿ...

ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ...

0
ರಾಮನಗರ : ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿದ ಆರೋಪದಡಿ ಬಿಗ್ ಬಾಸ್ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಿದ್ದ ಹಿನ್ನೆಲೆ, ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ...

ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

0
ಚಿಕ್ಕಮಗಳೂರು : ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. 8ಕ್ಕೂ ಹೆಚ್ಚು...

EDITOR PICKS