ಟ್ಯಾಗ್: Forest Department
ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ..!
ಚಿಕ್ಕಮಗಳೂರು : ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ...
ರೈತನ ಬಲಿ ಪಡೆದಿದ್ದ ಹುಲಿ ಸೆರೆ
ಮೈಸೂರು : ದನ ಮೇಯಿಸಲು ಹೋಗಿದ್ದ ವೇಳೆ ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.
ಸಾಕಾನೆಗಳ ಸಹಾಯದಿಂದ ಹುಲಿಯನ್ನು ಸೆರೆಹಿಡಿಯಲಾಗಿದೆ. ಸರಗೂರು ತಾಲೂಕಿನ ಮುಳ್ಳೂರು ಬಳಿ...
ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – ಆರೋಪಿ ಅರೆಸ್ಟ್
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಸೆಡೆಯಾನ್ ಎಂದು ಗುರುತಿಸಲಾಗಿದೆ. ಆರೋಪಿ ಬೆಟ್ಟದ...
ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
ರಾಮನಗರ : ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದು ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ರಕ್ಷಿಸಿರುವ ಘಟನೆ ಮಾಗಡಿ ತಾಲೂಕಿನ ಹಾಲಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರೇವಣ್ಣ ಎಂಬವರ ತೋಟದ...
ಹುಲಿ ಹಿಡಿಯಲು ವಿಫಲ – ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು
ಚಾಮರಾಜನಗರ : ಹುಲಿ ಸೆರೆಹಿಡಿಯಲು ವಿಫಲವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಗ್ರಾಮಸ್ಥರು ಬೋನಿಗೆ ಕೂಡಿ ಹಾಕಿ ಬಿಸಿ ಮುಟ್ಟಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದು ತಿಂಗಳ ಹಿಂದೆ...
ಅಭಿಮಾನ್ ಸ್ಟುಡಿಯೋ ಸ್ಥಳ ಅರಣ್ಯ ಇಲಾಖೆಗೆ ಸೇರಬೇಕು – ಸಚಿವ ಖಂಡ್ರೆ
ಅಭಿಮಾನ್ ಸ್ಟುಡಿಯೋನಲ್ಲಿದ್ದ, ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿದ ಬಳಿಕ ವಿಷ್ಣು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಜಾಗ ಕೊಡಿಸಬೇಕು ಎಂದು ಒತ್ತಾಯಿಸಿದ್ದರು.
ಇದೇ ಸಮಯದಲ್ಲಿ ಅಭಿಮಾನ್ ಸ್ಟುಡಿಯೋ ವಿವಾದವೂ ಭುಗಿಲೆದ್ದಿದ್ದು...
ಅರಂತೋಡು ಅರಣ್ಯದಲ್ಲಿ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ
ಅರಂತೋಡು: ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದ ಕೋಳಿಕಲ್ಲು ಮಲೆಯಲ್ಲಿ ಹೊಸ ವರ್ಷ ಆಚರಣೆ ಪಾರ್ಟಿ ಮಾಡುತ್ತಿದ್ದ 40 ಜನರು ಅರಣ್ಯ ಇಲಾಖೆಯ ವಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಮೀಸಲು...
ಚಿಕ್ಕಮಗಳೂರು ಅರಣ್ಯ ವಲಯದ ಹೋಂಸ್ಟೇ, ರೆಸಾರ್ಟ್ಗಳಿಗೆ ಅರಣ್ಯ ಇಲಾಖೆ ನೋಟಿಸ್
ಚಿಕ್ಕಮಗಳೂರು: ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್ ಮಾಲಿಕರು ತಮ್ಮ ಹೋಂಸ್ಟೇಗೆ ಸಂಬಂಧಿಸಿದ ಕಂದಾಯ ದಾಖಲಾತಿಗಳನ್ನು ಕಚೇರಿಗೆ...
ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ...
ಬೆಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡಕ್ಕೆ ಸ್ವಾಗತ ದೊರೆಯಲಿದೆ.
ಈ ಮಧ್ಯೆ, ದಸರಾ...




















