ಟ್ಯಾಗ್: Forest Department
ಶಾಲಾ ಬಸ್ಸನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ..!
ಮಡಿಕೇರಿ : ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ, ಶಾಲಾ ಬಸ್ಸನ್ನು ಕಾಡಾನೆಯೊಂದು ಅಟ್ಟಿಸಿಕೊಂಡು ಬಂದ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಿಂದ ಬಸ್ಸಿನಲ್ಲಿದ್ದ, ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು.
ಬಾಡಗ–ಬಾಣಂಗಾಲ ಹಾಗೂ...
ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ; ಮತ್ತೊಂದು ಮರಿ ಸೆರೆ
ಚಾಮರಾಜನಗರ : ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿ ಪತ್ತೆಯಾಗಿದ್ದ, ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ.
ಸೋಮವಾರ (ಜ.26) ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ, ಬೋನಿನಲ್ಲಿ...
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ...
ರಾಮನಗರ : ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿದ ಆರೋಪದಡಿ ಬಿಗ್ ಬಾಸ್ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಿದ್ದ ಹಿನ್ನೆಲೆ, ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ...
ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಚಿಕ್ಕಮಗಳೂರು : ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.
ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. 8ಕ್ಕೂ ಹೆಚ್ಚು...
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಟ್ರಾಫಿಕ್ ಜಾಮ್
ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯ 2 ಮತ್ತು 3ನೇ ತಿರುವಿನ ಬಳಿ ಒಂಟಿ ಸಲಗ ಕಾಣಿಸಿಕೊಂಡಿದೆ. ಇಂದು (ಶುಕ್ರವಾರ) ರಾತ್ರಿ ರಸ್ತೆಗೆ ಮರ ಕೆಡವಿ, ರಸ್ತೆಯಲ್ಲೇ ನಿಂತಿದ್ದರಿಂದ ಚಿಕ್ಕಮಗಳೂರು ಮತ್ತು ಮಂಗಳೂರು ಕಡೆಗೆ...
ಬಂಡೀಪುರ; ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಚಾಮರಾಜನಗರ : ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ವಾಚರ್ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ.
ಹುಲಿ ದಾಳಿಗೆ ಬಲಿಯಾದ ವಾಚರ್‌ನ್ನು ಸಣ್ಣಹೈದ ಎಂದು ಗುರುತಿಸಲಾಗಿದೆ. ಅವರು ಬಂಡೀಪುರದ ಮರಳಳ್ಳ ಕ್ಯಾಂಪ್ ಸಮೀಪ...
ಚಿರತೆ ದಾಳಿಗೆ ಹಸು ಸಾವು – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ವಿಜಯಪುರ : ಜಿಲ್ಲೆಯಲ್ಲಿ ಪದೇ ಪದೇ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ಇದೀಗ ಮತ್ತೆ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿದೆ. ಆದರೂ ಕೂಡ ಅರಣ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...
ವಲಸೆ ಬಂದ ಹಕ್ಕಿಯಲ್ಲಿ ಟ್ರ್ಯಾಕರ್ ಪತ್ತೆ – ನೌಕಾನೆಲೆಯಲ್ಲಿ ಚೀನಾ ಗೂಢಚರ್ಯೆ ಶಂಕೆ..!
ಕಾರವಾರ : ಕಡಲ ತೀರ ಭಾಗದ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ, ಸೀಗಲ್ ಹಕ್ಕಿಯ ಬೆನ್ನಿನ ಭಾಗದಲ್ಲಿ ಚೀನಾದ ಜಿಪಿಎಸ್ ಟ್ರ‍್ಯಾಕರ್ ಪತ್ತೆಯಾಗಿದೆ. ಇದರಿಂದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸುತ್ತಿದೆಯೇ ಅನ್ನೋ...
ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಹಾವೇರಿ : ಕಳೆದ ಒಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ್ಲಿ ಚಿರತೆ...
ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ – ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಪ್ರಾಣಿಗಳು ಅರಣ್ಯದಿಂದ ಹೊರಬರಲು ಕಾರಣಗಳನ್ನ ಕೇಳಿ, ಕೆರೆಗಳನ್ನು...




















