ಟ್ಯಾಗ್: forest
ಕುದುರೆಮುಖ : ಅರಣ್ಯ ಜೀವಿ ಭಾಗದ ಕಾಡಿನಲ್ಲಿ ಗುಡ್ಡ ಕುಸಿತ
ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡ ಕುಸಿತ ಉಂಟಾಗಿದೆ. ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು, ಒಂದು ಕಿ.ಮೀ. ದೂರದಲ್ಲಿರುವ ಜನರು ಇದನ್ನು ಕಂಡಿದ್ದಾರೆ. ಈ ಅರಣ್ಯ...
ಕೂಡ್ಲಿಗಿಯಲ್ಲಿ ಜಪಾನ್ ಶೈಲಿಯ ‘ಮಿಯಾವಾಕಿ’ ದಟ್ಟ ಅರಣ್ಯ ನಿರ್ಮಾಣ: ಜೂನ್ 5ರಂದು ಸಚಿವೆ ನಿರ್ಮಲಾ...
ಹೊಸಪೇಟೆ: ರಾಜ್ಯದಲ್ಲೇ ಮೊದಲ ಬಾರಿಗೆ ಬೃಹತ್ ಪ್ರಮಾಣದಲ್ಲಿ ಜಪಾನ್ ಶೈಲಿಯ ‘ಮಿಯಾವಾಕಿ’ ಮಾದರಿಯ ದಟ್ಟ ಅರಣ್ಯ ನಿರ್ಮಾಣ ಯೋಜನೆಗೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಚಾಲನೆ ದೊರೆಯುತ್ತಿದೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್...
ಅರಣ್ಯ ಇಲಾಖೆಯಿಂದ ಅಧಿಕೃತ ಅನುಮತಿ : ಕುದುರೆಮುಖದ ಹಸಿರು ದ್ವಾರ ಇಂದಿನಿಂದ ಮುಕ್ತ
ಕಾರ್ಕಳ: ಪಶ್ಚಿಮ ಘಟ್ಟಗಳ ಸೊಬಗನ್ನು ಸವಿಯಲು ಕಾತರದಿಂದ ಕಾಯುತ್ತಿದ್ದ ಚಾರಣ ಆಸಕ್ತರಿಗೆ ಸಂತಸದ ಸುದ್ದಿ. ಕುದುರೆಮುಖ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳ ಚಾರಣಕ್ಕೆ ಅರಣ್ಯ ಇಲಾಖೆ...
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಕಾಡಾನೆ ಹಿಂಡು..!
ಮಡಿಕೇರಿ : ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ತಂಡವನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ.
ಗುಹ್ಯ ಗ್ರಾಮ ಹಾಗೂ ನೆಲ್ಲಿ...
ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ; ಈಶ್ವರ ಖಂಡ್ರೆ
ಉಡುಪಿ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು...
ಚಿರತೆ ಕೊಂದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅರೆಸ್ಟ್..!
ಉಡುಪಿ : ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಯಡಮೊಗೆ ಗ್ರಾಮದ ಸಾಲಿಮಕ್ಕಿಯ ಮಂಜುನಾಥ...
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಮತ್ತೆ ಚುರುಕು; ಬಂಗ್ಲೆಗುಡೆ ಕಾಡಿಗೆ FSL ತಂಡ ಭೇಟಿ..!
ಮಂಗಳೂರು : ಧರ್ಮಸ್ಥಳ ಗ್ರಾಮದ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ಚುರುಕು ಪಡೆದುಕೊಂಡಿದೆ. 4 ತಿಂಗಳ ಹಿಂದೆ 7 ಅಸ್ಥಿಪಂಜರ ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಕಾಡಿಗೆ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಭೇಟಿ ನೀಡಿದೆ....
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ, ಕುಟುಂಬಕ್ಕೆ 20 ಲಕ್ಷ ರೂ...
ಮಲೆ ಮಹದೇಶ್ವರ ಬೆಟ್ಟದಲ್ಲಿ ತಾಯಿ ಜೊತೆ ದರ್ಶನಕ್ಕೆ ತೆರಳಿದ ಬೆಂಗಳೂರಿನ ಬಾಲಕ ಹರ್ಷಿತ್ ಗೌಡ ಮೇಲೆ ಚಿರತೆ ದಾಳಿ ನಡೆಸಿತ್ತು. ತಾಯಿ ಕಣ್ಣ ಮುಂದೆ ಚಿರತೆ ಬಾಲಕನ ಹೊತ್ತೊಯ್ದು ಕೊಂದು ಹಾಕಿತ್ತು. ಹರ್ಷಿತ್...
ಮುತ್ತೋಡಿ ಅರಣ್ಯದಲ್ಲಿ ಹಾಕಲಾಗಿದ್ದ ಕ್ಯಾಮೆರಾ ಕಳ್ಳತನ : ಚಿಕ್ಕಮಗಳೂರು ಅರಣ್ಯ ಇಲಾಖೆ
ಚಿಕ್ಕಮಗಳೂರು (ಮೇ.9): ಮುತ್ತೋಡಿ ಅಭಯಾರಣ್ಯದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಹುಲಿ ಗಣನೆ ಕ್ಯಾಮೆರಾಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.ನಾಡು ಮುಗೀತು.. ಕಾಡಲ್ಲೂ ಕಳ್ಳರ ಕಾಟ ಸ್ಪಾರ್ಟ್ ಆಯ್ತು...
561 ಮರ ಕಟಾವಿಗೆ ಅರಣ್ಯ ಇಲಾಖೆ ನಿರ್ಧಾರ : ಮೈಸೂರು
ಮೈಸೂರು: ಮೈಸೂರಿನ ಹಲವೆಡೆ ರಸ್ತೆಗಳ ಅಗಲೀಕರಣ, ಮೇಲ್ಸೇತುವೆ ನಿರ್ಮಾಣಕ್ಕಾಗಿ 561 ಮರಗಳ ಕಟಾವು ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ಮೈಸೂರು ವಲಯ ವ್ಯಾಪ್ತಿಯ ಸ್ಥಳಗಳಲ್ಲಿ ರಸ್ತೆ ಕಾಮಗಾರಿಗೆ ಅಡಚಣೆಯಾಗಿರುವ ನಾನಾ ಜಾತಿಯ ಮರಗಳನ್ನು...




















