ಟ್ಯಾಗ್: Former Minister Rajanna
ಡಿಕೆಶಿಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ರಿಯಾಕ್ಷನ್..!
ಮೈಸೂರು : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಗೊಂದಲ ಮುಂದುವರಿಯುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆಎನ್ ರಾಜಣ್ಣ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ...













