ಟ್ಯಾಗ್: Former Prime Minister
ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು..!
ಬೆಂಗಳೂರು/ಧಾರವಾಡ : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಮಂಗಳವಾರ (ಫೆ.24) ಪ್ರತಿಭಟನೆ ಮಾಡಿದ ಬೆನ್ನಲ್ಲೇ ಬುಧವಾರ (ಫೆ.25) ಮಾಜಿ ಪ್ರಧಾನಿ ದೇವೇಗೌಡರಿಗೆ ಮನವಿ ಸಲ್ಲಿಕೆ ಮಾಡಿ, ಉದ್ಯೋಗಾಕಾಂಕ್ಷಿಗಳು ಬೆಂಬಲ ಕೇಳಿದರು. ಜೆಪಿ ಭವನದಲ್ಲಿ ದೇವೇಗೌಡರನ್ನ ಭೇಟಿಯಾದ...
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಷ್ರಾ ಬಿಬಿಗೆ ತಲಾ 17 ವರ್ಷ...
ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಷ್ರಾ ಬಿಬಿಗೆ ತೋಷಖಾನ-2 ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ವಿಶೇಷ ನ್ಯಾಯಾಲಯವು ತಲಾ 17 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಇಮ್ರಾನ್...
ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ
ತಿರುವನಂತಪುರಂ : ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಸ್ತಂಭನದಿಂದ ಇಂದು ನಿಧನರಾಗಿದ್ದಾರೆ. 80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ...
ನೇಪಾಳ ಧಗ ಧಗ – ಉದ್ರಿಕ್ತರಿಂದ ಬೆಂಕಿ, ಮಾಜಿ ಪ್ರಧಾನಿ ಪತ್ನಿ ಸಾವು..!
ಕಠ್ಮಂಡು : ಸುಟ್ಟ ಗಾಯಗಳಿಂದ ಬಳಲುತ್ತಿದ್ದ, ಮಾಜಿ ಪ್ರಧಾನಿ ಜಲನಾಥ್ ಖನಾಲ್ ಅವರ ಪತ್ನಿ ರಾಜ್ಯಲಕ್ಷ್ಮಿ ಚಿತ್ರಾಕರ್ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಜನರಲ್-ಝಡ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರು...















