ಮನೆ ಟ್ಯಾಗ್ಗಳು Found

ಟ್ಯಾಗ್: found

ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

0
ಹಾಸನ : ಮೆದುಳು ನಿಷ್ಕ್ರಿಯಗೊಂಡಿದ್ದ, ಮಗನ ಅಂಗಾಂಗ ದಾನ ಮಾಡುವ ಮೂಲಕ ಹಾಸನ ಮೂಲದ ದಂಪತಿ ಸಾರ್ಥಕತೆ ಮೆರೆದಿದ್ದಾರೆ. ಆಲೂರು ತಾಲೂಕಿನ ಕಿತ್ತಗಳಲೆ ಗ್ರಾಮದಲ್ಲಿ ನ.19ರಂದು ಬೈಕ್ ಅಪಘಾತ ನಡೆದಿತ್ತು. ಅಪಘಾತದಲ್ಲಿ ನಾಗರಾಜ್ (33)...

7 ಕೋಟಿ ದರೋಡೆ ಕೇಸ್ – ತಿರುಪತಿಯಲ್ಲಿ ಇನ್ನೋವಾ ಕಾರು ಪತ್ತೆ..!

0
ಬೆಂಗಳೂರು : ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಇನ್ನೋವಾ ಕಾರು ಪತ್ತೆಯಾಗಿದೆ. ಇನ್ನೋವಾ ಕಾರು ಬಿಟ್ಟು ಆರೋಪಿಗಳು ಬೇರೆ ಕಡೆ ಎಸ್ಕೇಪ್...

ಮೈಸೂರು, ಮಂಡ್ಯ ಬಳಿಕ ಬೆಂಗಳೂರಿಗೂ ಕಾಲಿಟ್ಟ ಭ್ರೂಣಲಿಂಗ ಪತ್ತೆ..!

0
ಬೆಂಗಳೂರು : ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನು ಇದ್ದರೂ ಹೇಯ ಕೃತ್ಯ ಮುಂದುವರಿದಿದೆ. ಮೈಸೂರು, ಮಂಡ್ಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಭ್ರೂಣ ಪತ್ತೆಯ ಜಾಲ ಬೆಳಕಿಗೆ ಬಂದಿದೆ. ವಿಜಯನಗರದ ತನ್ಮಯಿ...

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ದೋಷಿ

0
ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದೆ. ಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ...

ಜೈಲಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಗ್ಯಾಂಗ್ ಪತ್ತೆ – ನಾಲ್ವರ ವಿರುದ್ಧ ಎಫ್‌ಐಆರ್

0
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ವಿಲಾಸಿ ಜೀವನದ ವಿಡಿಯೋ ವೈರಲ್ ಆಗಿದ್ದ ಪ್ರಕರಣ ಸಂಬಂಧ ಗ್ಯಾಂಗ್‌ನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಖೈದಿಗಳನ್ನು ಕಾರ್ತಿಕ್ @ ಚಿಟ್ಟೆ,...

ಜಮ್ಮು ಕಾಶ್ಮೀರದಲ್ಲಿ ವೈದ್ಯನ ಅರೆಸ್ಟ್ ಬೆನ್ನಲ್ಲೇ ದೆಹಲಿ ಸಮೀಪ ಸ್ಫೋಟಕಗಳು ಪತ್ತೆ..!

0
ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯನನ್ನು ಬಂಧಿಸಿದ ಬೆನ್ನಲ್ಲೇ ದೆಹಲಿಯ ಸಮೀಪದಲ್ಲಿ 360 ಕೆ.ಜಿ ಸ್ಫೋಟಕಗಳು, ರೈಫಲ್ ಹಾಗೂ ಮದ್ದುಗುಂಡುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಶ್ರೀನಗರದಲ್ಲ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಅನ್ನು ಬೆಂಬಲಿಸುವ...

ರಷ್ಯಾದಲ್ಲಿ ಕಾಣೆಯಾಗಿದ್ದ, ಭಾರತೀಯ ಮೂಲದ ವೈದ್ಯ ವಿದ್ಯಾರ್ಥಿಯ ಶವ ಪತ್ತೆ

0
ಮಾಸ್ಕೋ : 19 ದಿನಗಳ ಹಿಂದೆ ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ, 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಡ್ಯಾಮ್‌ ಒಂದರಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿಯನ್ನು ರಾಜಸ್ಥಾನದ ಲಕ್ಷ್ಮಣಗಢದ ಕಫನ್‌ವಾಡ ಗ್ರಾಮದ ನಿವಾಸಿ ಅಜಿತ್...

ಐಸಿಸ್ ಉಗ್ರರು ಅರೆಸ್ಟ್‌ – ಭಾರೀ ಪ್ರಮಾಣದ ಕೆಮಿಕಲ್‌ ವೆಪೆನ್‌ ಪತ್ತೆ..!

0
ನವದೆಹಲಿ : ರಾಸಾಯನಿಕ ಶಸ್ತ್ರಾಸ್ತ್ರ (ಕೆಮಿಕಲ್‌ ವೆಪೆನ್‌) ತಯಾರಿಸುತ್ತಿದ್ದ ಹಾಗೂ ಮುಸ್ಲಿಂ ಸಂಘಟನೆಗೆ ಯುವಕರನ್ನು ನೇಮಿಸಿಕೊಳ್ಳಲು ʻಖಿಲಾಫತ್‌ʼ ಮಾದರಿ ಅನುಸರಿಸುತ್ತಿದ್ದ ಐವರು ಶಂಕಿತ ಐಸಿಸ್‌ ಉಗ್ರರನ್ನು ವಿವಿಧ ರಾಜ್ಯಗಳಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ...

ಇಡಿ ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ-ಬೆಳ್ಳಿ ಪತ್ತೆ – ವೀರೇಂದ್ರ ಪಪ್ಪಿ...

0
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ...

EDITOR PICKS