ಟ್ಯಾಗ್: Four
ಉಜ್ವಲ ಯೋಜನೆ ಫಲಾನುಭವಿಗಳಿಗೆ ಹೊಸ ನಿಯಮ: ಇನ್ನು ವರ್ಷಕ್ಕೆ ನಾಲ್ಕು ಸಬ್ಸಿಡಿ ಸಿಲಿಂಡರ್ ಮಾತ್ರ
ನವದೆಹಲಿ, ಜೂನ್ 09: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಮಹತ್ವದ ಬದಲಾವಣೆ ಘೋಷಿಸಿದೆ. ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಲಭ್ಯವಾಗುತ್ತಿದ್ದ ಸಬ್ಸಿಡಿ ಸಿಲಿಂಡರ್ ಮರುಪೂರಣಗಳ ಸಂಖ್ಯೆಯನ್ನು ಒಂಬತ್ತರಿಂದ ನಾಲ್ಕಕ್ಕೆ...
ಒಂದೇ ಕುಟುಂಬದ ನಾಲ್ವರು ಶವ ನದಿಯಲ್ಲಿ ಪತ್ತೆ
ಕಾಲಿಂಪಾಂಗ್ (ಪಶ್ಚಿಮ ಬಂಗಾಳ): ಗ್ಯಾಂಗ್ಟಾಕ್‌ನಿಂದ ಸಿಲಿಗುರಿಗೆ ಪ್ರಯಾಣಿಸುತ್ತಿದ್ದಾಗ ಕಾಣೆಯಾಗಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರ ಮೃತ ದೇಹಗಳು ಮತ್ತು ವಾಹನ ಭಾನುವಾರ ಬೆಳಗ್ಗೆ ಪತ್ತೆಯಾಗಿವೆ. ಸಬ್ಯ ನ್ಯೂಪಾನೆ (27), ಸ್ಮರಿಕಾ ನ್ಯೂಪಾನೆ (29), ಟಿಕಾ...
ಲುಧಿಯಾನ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ; ತಂದೆ-ಮಗ ಸೇರಿದಂತೆ ಮೂವರ ಸಾವು, ನಾಲ್ವರ ಸ್ಥಿತಿ...
ಲುಧಿಯಾನ: ಪಂಜಾಬ್‌ನ ಲುಧಿಯಾನದಲ್ಲಿರುವ ಕಾರ್ಖಾನೆಯಲ್ಲಿ ತಡರಾತ್ರಿ ವಿಷಕಾರಿ ಅನಿಲ ಸೋರಿಕೆ ಸಂಭವಿಸಿ ಮೂವರು ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಅನಿಲ ಸೋರಿಕೆಯಿಂದ ಪ್ರಜ್ಞಾಹೀನರಾದ ಕಾರ್ಮಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ...
ನಾಲ್ವರು ಮಹಿಳೆಯರ ಬಂಧನ : ಗಂಡನನ್ನು ಭೀಕರವಾಗಿ ಕೊಂದು ಹೂತು ಹಾಕಿದ ಪತ್ನಿ
ಜಮುಯಿ (ಬಿಹಾರ): ಬಿಹಾರದ ಜಮುಯಿ ಜಿಲ್ಲೆಯ ಮೋಹನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲಾ ಗ್ರಾಮದಲ್ಲಿ ರಕ್ತ ಸಂಬಂಧಗಳನ್ನೇ ಬೆಚ್ಚಿ ಬೀಳಿಸುವ ಅಥವಾ ಎದೆನಡುಗಿಸುವ ಘಟನೆ ನಡೆದಿದೆ. ಸಸುರಾಲದಲ್ಲಿ ವಾಸವಿದ್ದ ದಾಮಾದ ಜಿತೇಂದ್ರ ಪಂಡಿತ್ (35)...
ಕರ್ನಾಟಕದ ನಾಲ್ಕು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ, ಚುನಾವಣಾ ದಿನಾಂಕ ಘೋಷಣೆ..!
ನವದೆಹಲಿ : ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೂನ್ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ....
ಸೇತುವೆ ಕುಸಿಯುವ ಭಯ : ಭಯದಿಂದ ಸಂಚರಿಸುತ್ತಿದ್ದಾರೆ ಶಾಲಾ ಮಕ್ಕಳು ಮತ್ತು ರೈತರು, ನಾಲ್ಕು...
ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪುರ ಗ್ರಾಮದಲ್ಲಿನ ಜನರು ಸೇತುವೆ ಕುಸಿಯುವ ಭೀತಿಯಲ್ಲಿದ್ದಾರೆ. ಒಂದು ವೇಳೆ ಸೇತುವೆ ಕುಸಿದರೆ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತ ಆಗಲಿದೆ. ಇದೀಗ ಶಾಲಾ ಮಕ್ಕಳು, ರೈತರು ಜೀವ...
ಅಕ್ರಮವಾಗಿ ದೇಶಕ್ಕೆ ನುಸುಳಿದ್ದ, ನಾಲ್ವರು ಬಾಂಗ್ಲಾಪ್ರಜೆಗಳು ಹುಬ್ಬಳ್ಳಿಯಲ್ಲಿ ಲಾಕ್..!
ಹುಬ್ಬಳ್ಳಿ : ಕಾನೂನು ಬಾಹಿರವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು ಹುಬ್ಬಳ್ಳಿ ರೈಲ್ವೆ ರಕ್ಷಣಾ ಪಡೆ ಬಂಧಿಸಿದೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಾಲ್ವರು ವಿದೇಶಿ...
ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ; ನಾಲ್ವರು ಆಕಾಂಕ್ಷಿಗಳು ಸೂಸೈಡ್..!
ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜಸ್ಥಾನದ ಸೀಕರ್ ಮೂಲದ ಪ್ರದೀಪ್ ಮೇಘವಾಲ್, ಉತ್ತರ ಪ್ರದೇಶ ರಿತಿಕ್ ಮಿಶ್ರಾ, ದೆಹಲಿಯ ಆಜಾದ್‌ಪುರದ...
ನಾಲ್ವರು ಒಂದೇ ಕುಟುಂಬದ ಸದಸ್ಯರ ಭೀಕರ ಕೊಲೆ
ಜಂಜ್‌ಗೀರ್-ಚಂಪಾ (ಛತ್ತೀಸ್‌ಗಢ) : ಯಾರೋ ದುಷ್ಕರ್ಮಿಗಳು ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಹರಿತವಾದ ಆಯುಧದಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ನಡೆದಿದೆ. ಮೇದಿನಿ ಪ್ರಸಾದ್ ಕಶ್ಯಪ್ (65),...
ನಾಗರಬಾವಿ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಓರ್ವ ಸಾವು, ನಾಲ್ವರ ಸ್ಥಿತಿ ಚಿಂತಾಜನಕ : ಬೆಂಗಳೂರು
ಬೆಂಗಳೂರು ಶನಿವಾರ (ಮೇ 9): ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಬ್ಬ ವ್ಯಕ್ತಿ ಸಾವೀಗಿಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ...




















