ಮನೆ ಟ್ಯಾಗ್ಗಳು Fraud

ಟ್ಯಾಗ್: fraud

ಸರ್ಕಾರಿ ನೌಕರಿ ಕೊಡಿಸುವುದಾಗಿ ಕೋಟ್ಯಾಂತರ ರೂ ವಂಚನೆ; ಜೆಡಿಎಸ್ ಅಭ್ಯರ್ಥಿ ಸೇರಿ 6 ಜನ...

0
ಗದಗ: ಸರ್ಕಾರಿ ನೌಕರಿ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಿಂಗ್ ಪಿನ್ ತಿಪ್ಪೇಸ್ವಾಮಿಯನ್ನು ಅರೆಸ್ಟ್ ಮಾಡಲಾಗಿದೆ. ಹೊಸದುರ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ವ್ಯಕ್ತಿ ಈ ವಂಚನೆಯಲ್ಲಿ ಭಾಗಿಯಾಗಿರೋದು...

ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

0
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ಕೊಡಿಸುತ್ತೇವೆ ಎಂದು ಕೋಟಿಗೂ ಅಧಿಕ ಹಣ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿಕ್ಷಣ ಸಂಸ್ಥೆ‌ ಅಧಿಕಾರಿಗಳ ಹೆಸರು ಹೇಳಿ ಮೆಡಿಕಲ್ ಸೀಟ್ ಕೊಡಿಸುತ್ತೇನೆ ಹಾಗೂ...

ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ

0
ಬೆಂಗಳೂರು: ಆನ್‌ ಲೈನ್‌ ಜಾಬ್‌, ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಬೆಂಗಳೂರು ಸೇರಿ ದೇಶಾದ್ಯಂತ 6 ಕೋಟಿ ರೂ. ವಂಚಿಸಿದ ಬೆಂಗಳೂರಿನ 10 ಮಂದಿ ಆರೋಪಿಗಳನ್ನು ಉತ್ತರ ವಿಭಾಗದ ಸಿಇಎನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್‌...

ಟೆಲಿಗ್ರಾಂ App-ಹೂಡಿಕೆ ನೆಪದಲ್ಲಿ 8 ಲಕ್ಷಕ್ಕೂ ಅಧಿಕ ಹಣ ವಂಚನೆ; ದೂರು ದಾಖಲು

0
ಮಣಿಪಾಲ: ಟೆಲಿಗ್ರಾಮ್‌ ಆಪ್‌ ನಲ್ಲಿ ಶಿಪ್‌ ಇಟ್‌ ಎಂಬ ರಿವ್ಯೂ ಆಪ್‌ ನ ಮೆಹೆಕ್‌ ಮೆಹೆರಾ ಎಂಬ ಗ್ರೂಪ್‌ ನಲ್ಲಿ 10,000 ಹಣ ಹೂಡಿದಲ್ಲಿ 8,000 ರೂಪಾಯಿ ಲಾಭ ನೀಡುವುದಾಗಿ ನಂಬಿಸಿ ಮಹಮ್ಮದ್‌...

ಡಬಲ್ ಹಣ ಕೊಡುವುದಾಗಿ ನಂಬಿಸಿ ಮೋಸ: ಇಬ್ಬರು ಮಹಿಳೆಯರಿಂದ 3 ಕೋಟಿ ರೂ ವಂಚನೆ

0
ಹಾಸನ : ನನಗೆ ಸೇರಿದ ನೂರಾರು ಕೋಟಿ ಆಸ್ತಿ ನ್ಯಾಯಾಲಯದಲ್ಲಿದೆ ಎಂದು ನಂಬಿಸಿ ಕೋಟ್ಯಾಂತರ ರೂಪಾಯಿಯನ್ನ ಜನಗಳಿಂದ ಪಡೆದು ವಂಚಿಸಿರುವ ಆರೋಪದ ಮೇಲೆ ಹಾಸನ ಮೂಲದ ಇಬ್ಬರು ಮಹಿಳೆಯರು ಸೇರಿ ಒಟ್ಟು ಎಂಟು...

ಶಾಸಕರ ಹೆಸರಲ್ಲಿ ನಕಲಿ ಸಹಿ,​ ಲೆಟರ್​ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ

0
ಬೆಂಗಳೂರು: ಶಾಸಕರ ಹೆಸರಿನಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿ ಮಾಡಿ ಕೆಲಸ ಕೊಡಿಸಿದ ಆರೋಪದ ಮೇಲೆ ಇಬ್ಬರನ್ನು ವಿಧಾನಸೌಧ ಠಾಣಾ  ಬಂಧಿಸಿದ್ದಾರೆ. ರಾಮನಗರದ ಸ್ವಾಮಿ (35), ಅಂಜನ್ ಕುಮಾರ್ (28) ಬಂಧಿತ ಆರೋಪಿಗಳು. ಸ್ವಾಮಿ...

ಬ್ಲಾಕ್ ಟ್ರೇಡಿಂಗ್ ಹೂಡಿಕೆ ವಂಚಕರ ಜಾಲಕ್ಕೆ ಸಿಲುಕಿ 12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ

0
ರಾಮನಗರ: ವಾಟ್ಸ್‌ ಆ್ಯಪ್‌ ನಲ್ಲಿ ಬಂದ ಹೂಡಿಕೆ ಲಿಂಕ್‌ ಕ್ಲಿಕ್ ಮಾಡಿದ ಮಾಗಡಿ ತಾಲ್ಲೂಕಿನ ಪ್ರಾಧ್ಯಾಪಕರೊಬ್ಬರು ಬ್ಲಾಕ್ ಟ್ರೇಡಿಂಗ್ ಹೂಡಿಕೆ ವಂಚಕರ ಜಾಲಕ್ಕೆ ಸಿಲುಕಿ ₹12.70 ಲಕ್ಷ ಕಳೆದುಕೊಂಡಿದ್ದಾರೆ. ಎಚ್‌ಡಿಎಫ್‌ಸಿ ಬ್ಯಾಂಕ್‌ ಆನ್‌ಲೈನ್ ಸರ್ವೀಸ್...

ಇಡಿ, ಆರ್​​ ಬಿಐ ಹೆಸರು ಬಳಸಿಕೊಂಡು ಕೋಟ್ಯಾಂತರ ಹಣ ವಂಚನೆ: ಏಳು ಜನರ ಬಂಧನ

0
ಬೆಂಗಳೂರು, ಆಗಸ್ಟ್​​ 09: ಜಾರಿ ನಿರ್ದೇಶನಾಲಯ ಮತ್ತು ಆರ್​ಬಿಐ ಹೆಸರು ಹೇಳಿ  ಹಣ ದುಪಟ್ಟು ಮಾಡಿಕೊಡುತ್ತೇವೆ ಅಂತ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಮಹಿಳೆ ಸೇರಿದಂತೆ ಏಳು ಜನರನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚನ್ನರಾಯಪಟ್ಟಣ...

ವ್ಯಾಪಾರಿಯಿಂದ ಮೂರು ಲೋಡ್ ಟಮೊಟೊ ಪಡೆದು 30 ಲಕ್ಷ ರೂ. ಹಣ ನೀಡದೆ ವಂಚನೆ:...

0
ಬೆಂಗಳೂರು: ವ್ಯಾಪಾರಿಯೊಬ್ಬರಿಂದ ಮೂರು ಲೋಡ್ ಟಮೊಟೊ ಪಡೆದು 30 ಲಕ್ಷ ರೂ. ಹಣ ನೀಡದೆ ವಂಚನೆ ಮಾಡಿರುವಂತಹ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಒಟ್ಟು 32 ಲಕ್ಷ ರೂ. ಪೈಕಿ...

ಶೇರು ವಹಿವಾಟಿನಲ್ಲಿ ಲಕ್ಷಾಂತರ ಲಾಭ ಬಂದಿದೆ ಎಂದು ನಂಬಿಸಿ 21.74 ಲಕ್ಷ ವಂಚನೆ: ದೂರು...

0
ಮೈಸೂರು : ಶೇರು ವಹಿವಾಟಿನಲ್ಲಿ ಲಕ್ಷಾಂತರ ಲಾಭ ಬಂದಿದೆ ಎಂದು ನಂಬಿಸಿ ವೃದ್ದರೊಬ್ಬರಿಗೆ ೨೧,೭೪,೭೭೩/- ರೂಗಳಿಗೆ ಪಂಗನಾಮ ಹಾಕಿದ ವಂಚನೆ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೈಸೂರಿನ ಜೆಪಿ ನಗರ ನಿವಾಸಿ ವೆಂಕಟೇಶ್...

EDITOR PICKS