ಟ್ಯಾಗ್: free
ಚುನಾವಣೆಯಲ್ಲಿ ಉಚಿತ ಕೊಡುಗೆ – ಸುಪ್ರೀಂ ಕಳವಳ, ಮಾರ್ಚ್‌ನಲ್ಲಿ ವಿಚಾರಣೆ..!
ನವದೆಹಲಿ : ರಾಜಕೀಯ ಪಕ್ಷಗಳು ಚುನಾವಣೆಗೆ ಮುನ್ನ ಪ್ರಕಟಿಸುವ ಉಚಿತ ಕೊಡುಗೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಿಜೆಪಿ ನಾಯಕ ಮತ್ತು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು, ಮುಂಬರುವ...
ಭಾರತ ಬಿಟ್ಟು ತೊಲಗಿ – ಫ್ರೀ ಪ್ಯಾಲೆಸ್ಟೈನ್ ಸ್ಟಿಕ್ಕರ್ ಅಂಟಿಸಿದ ಬ್ರಿಟಿಷ್ ದಂಪತಿಗೆ ನೋಟಿಸ್..!
ಜೈಪುರ : ರಾಜಸ್ಥಾನದ ಅಜ್ಮೀರ್‌ನ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಇಸ್ರೇಲ್ ವಿರುದ್ಧ ಪ್ಯಾಲೆಸ್ಟೈನ್ ಅನ್ನು ಬೆಂಬಲಿಸುವ ಸ್ಟಿಕ್ಕರ್‌ಗಳನ್ನು ಅಂಟಿಸಿದ ಬ್ರಿಟಿಷ್ ದಂಪತಿಗೆ ಭಾರತವನ್ನು ತೊರೆಯುವಂತೆ ಸೂಚಿಸಲಾಗಿದೆ. ಗುಪ್ತಚರ ಇಲಾಖೆ ಈ ವಿಷಯವನ್ನು ಗಂಭೀರವಾಗಿ...
ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ..!
ನವದೆಹಲಿ : ಭಾರತ ಮತ್ತು ಯುರೋಪಿಯನ್ ಒಕ್ಕೂಟ ಇಂದು ಐತಿಹಾಸಿಕ, ಮೆಗಾ ಮುಕ್ತ-ವ್ಯಾಪಾರ ಒಪ್ಪಂದವನ್ನು ಘೋಷಿಸುವ ಸಾಧ್ಯತೆಯಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿಗಳಿಂದ ಉಂಟಾದ ಅನಿಶ್ಚಿತತೆಗಳನ್ನು ನಿವಾರಿಸಲು ಎರಡೂ ಕಡೆಯವರು ಮಹತ್ವದ...
ರಷ್ಯಾ ನಾಗರಿಕರಿಗೆ 30 ದಿನಗಳ ಉಚಿತ E-ಟೂರಿಸ್ಟ್ ವೀಸಾ ನೀಡಲು ಭಾರತ ಅಸ್ತು..!
ನವದೆಹಲಿ : ಭಾರತವು ಶೀಘ್ರದಲ್ಲೇ ರಷ್ಯಾದ ನಾಗರಿಕರಿಗೆ 30 ದಿನಗಳ ಉಚಿತ ಇ-ಟೂರಿಸ್ಟ್ ವೀಸಾ ಮತ್ತು 30 ದಿನಗಳ ಗುಂಪು ಪ್ರವಾಸಿ, ಗ್ರೂಪ್ ಟೂರಿಸ್ಟ್ ವೀಸಾ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ...















