ಟ್ಯಾಗ್: friends
ಬೆಂಗಳೂರು: ಸ್ನೇಹಿತರಿಂದ ಆಟೋ ಚಾಲಕನ ಹತ್ಯೆ
ಬೆಂಗಳೂರು: ಕುಂಬಳಗೋಡಿನ ರಾಮಸಂದ್ರ ಕೆರೆ ಬಳಿ ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆಗೈದು ನಿರ್ಜನ ಪ್ರದೇಶದಲ್ಲಿ ಹೂತುಹಾಕಿದ ಆತಂಕಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾವರೆಕೆರೆಯ ಉದಯ ಲೇಔಟ್ ನಿವಾಸಿಯಾಗಿದ್ದ ರಕ್ಷಿತ್.ಎನ್ (25)...
ಸ್ನೇಹಿತನ ಮನೆಯಲ್ಲೇ ದರೋಡೆ ಮಾಡಿಸಿದ ಮೇಸ್ತ್ರಿ ಬಂಧನ, ರಾಬರಿ ಸಂದರ್ಭದಲ್ಲೂ ಮಾನವೀಯತೆ ತೋರಿದ ಆರೋಪಿಗಳು!
ಬೆಂಗಳೂರು, ಮೇ 22: ರಾಜಧಾನಿ ಬೆಂಗಳೂರಿನಲ್ಲಿ ಅಚ್ಚರಿ ಮೂಡಿಸುವಂತಹ ರಾಬರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸ್ನೇಹಿತನ ಮನೆಯಲ್ಲೇ ದರೋಡೆ ನಡೆಯುವಂತೆ ಪ್ಲಾನ್ ಮಾಡಿದ್ದ ಮೇಸ್ತ್ರಿಯೊಬ್ಬ ಇದೀಗ ಪೊಲೀಸರ ಕೈಗೆ ಸಿಕ್ಕಿದ್ದಾನೆ. ಚಿಕ್ಕಜಾಲ ಪೊಲೀಸ್...
ಭಾರತೀಯ ಸ್ನೇಹಿತರು ಚಿಂತಿಸಬೇಕಾಗಿಲ್ಲ – ಹಾರ್ಮುಜ್ ಬಗ್ಗೆ ಇರಾನ್ ಭರವಸೆ..!
ಟೆಹ್ರಾನ್ : ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತಕ್ಕೆ ಇರಾನ್ ಮತ್ತೊಮ್ಮೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ಯಾವುದೇ ತೊಂದರೆಯಾಗದು ಎಂದು ಭರವಸೆ ನೀಡಿದೆ. ಇರಾನಿನ ರಾಯಭಾರ ಕಚೇರಿ ಇಂದು ಹಾರ್ಮುಜ್...
ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವು
ಬಳ್ಳಾರಿ : ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ.
ಪೃಥ್ವಿ (10) ಮೃತ ಬಾಲಕ. ಶಿಕ್ಷಕ ಯು.ಗೋಣಿಬಸಪ್ಪ ಎಂಬುವವರ ಪುತ್ರನಾಗಿದ್ದು, ರಾಷ್ಟ್ರೋತ್ಥಾನ...
ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಶಾಂತಿನಗರದಲ್ಲಿ ಮಾರಕಾಸ್ತ್ರಗಳು ಝಳಪಿಸಿದೆ. ಸ್ನೇಹಿತನ ಜೊತೆ ಟೀ ಕುಡಿಯಲು ಹೋಗಿದ್ದ ಯುವಕನನ್ನ ಮದ್ಯವ್ಯಸನಿ ಯುವಕರು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 19 ವರ್ಷದ ಯುವಕ...
ಭಾರತ-ಚೀನಾ ಸ್ನೇಹಿತರಾಗಿರುವುದೇ ಉತ್ತಮ ಆಯ್ಕೆ – ಕ್ಸಿ ಜಿನ್‌ಪಿಂಗ್
ಬೀಜಿಂಗ್ : ಭಾರತ ಮತ್ತು ಚೀನಾ ಸ್ನೇಹಿತರಾಗಿರುವುದೇ ಉತ್ತಮ ಆಯ್ಕೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಆಶಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ದ್ವಿಪಕ್ಷೀಯ ಸಭೆಯ ಆರಂಭಿಕ ಭಾಷಣದಲ್ಲಿ ಜಿನ್‌ಪಿಂಗ್...
















