ಟ್ಯಾಗ್: from
ಮೈಸೂರಿಂದ ಮಡಿಕೇರಿಗೆ ಹೊರಟ ಬಸ್‌ನಲ್ಲಿ ಬೆಕ್ಕಿನ ಮರಿಗೂ ಟಿಕೆಟ್
ಮಡಿಕೇರಿ : ಸಾಮಾನ್ಯವಾಗಿ ಯಾವುದೇ ಬಸ್‌ಗಳಲ್ಲಿ ವಯಸ್ಕರಿಗೆ ಪೂರ್ಣ ದರದ ಟಿಕೆಟ್, ವೃದ್ಧರಿಗೆ ಹಿರಿಯ ನಾಗರಿಕರ ಪಾಸ್ ಆಧರಿಸಿ ಹಾಗೂ ರಾಜ್ಯದ ಮಹಿಳೆಯರಿಗೆ ಉಚಿತ ಟಿಕೆಟ್ ನೀಡಲಾಗುತ್ತದೆ. ಮಕ್ಕಳಿಗೆ ಇದರಲ್ಲಿ ಶುಲ್ಕ ಕಡಿಮೆ...
ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು
ಉಡುಪಿ : ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ನಡೆದಿದೆ.
ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ...
ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಸಿಎಂ-ಡಿಸಿಎಂ ಜತೆ ಚರ್ಚೆ
ಬೆಂಗಳೂರು/ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ...
ನಾಳೆಯಿಂದ 3 ದಿನ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ಪ್ರವಾಸ
ನವದೆಹಲಿ : ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಮೂರು ದಿನ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ನ.21-23 ರ ವರೆಗೆ ಜಿ20 ನಾಯಕರ ಶೃಂಗಸಭೆ ನಡೆಯಲಿದೆ....
ಜಿಟಿ ಮಾಲ್‌ನ 3ನೇ ಫ್ಲೋರ್‌ನಿಂದ ಬಿದ್ದು ವ್ಯಕ್ತಿ ಸಾವು
ಬೆಂಗಳೂರು : ನಗರದ ಜಿಟಿ ಮಾಲ್‌ನಲ್ಲಿ ವ್ಯಕ್ತಿಯೋರ್ವ 3ನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 40 ವರ್ಷದವನೆಂದು ಗುರುತಿಸಲಾಗಿದ್ದು, ಆತನ ಹೆಸರು ಸೇರಿದಂತೆ ಇನ್ನಿತರ ಮಾಹಿತಿ ತಿಳಿದುಬರಬೇಕಿದೆ.
ಮಾಲ್‌ಗೆ ಕೆಪಿ...
ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ
ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ...

















