ಟ್ಯಾಗ್: from the
ಲಾರಿ-ಬೈಕ್ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ
ಚಿಕ್ಕೋಡಿ : ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ.
ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28)...












