ಮನೆ ಟ್ಯಾಗ್ಗಳು From today

ಟ್ಯಾಗ್: from today

ಇಂದಿನಿಂದ ಮೋದಿ ವಿದೇಶಿ ಪ್ರವಾಸ; ಜೋರ್ಡಾನ್, ಇಥಿಯೋಪಿಯಾ, ಒಮಾನ್‌ಗೆ ಭೇಟಿ..!

0
ನವದೆಹಲಿ : ಇಂದಿನಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಸದ್ಯ ಜೋರ್ಡಾನ್ ತಲುಪಿರುವ ಮೋದಿ ಬಳಿಕ ಇಥಿಯೋಪಿಯಾ, ಒಮಾನ್‌ಗೆ ಭೇಟಿ ನೀಡಲಿದ್ದಾರೆ. ಈ ಕುರಿತು ಭಾನುವಾರ (ಡಿ.14) ವಿದೇಶಾಂಗ...

ಇಂದಿನಿಂದ ಕರ್ನಾಟಕ-ತಮಿಳುನಾಡಿಗೆ ಕೇರಳ ಟೂರಿಸ್ಟ್‌ ಬಸ್‌ ಸೇವೆ ಬಂದ್‌

0
ಕೊಚ್ಚಿ : ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್‌ ಬಸ್‌ ಸೇವೆಯನ್ನು...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಆರಂಭ

0
ಬೆಂಗಳೂರು : ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಿದೆ. ನ.10ರ ವರೆಗೆ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯಲಿದೆ. ಇನ್ನು ಒಂದು ವಾರದ ಅಂತರದಲ್ಲಿ ಬಸವನಗುಡಿ ಕಡಲೆಕಾಯಿ ಪರಿಷೆ ಕೂಡ ನಡೆಯಲಿದೆ. ಐತಿಹಾಸಿಕ...

ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ – ಹಳೆಯ ಹ್ಯಾಟ್‌ಗಳಿಗೆ ಗುಡ್ ಬೈ

0
ಬೆಂಗಳೂರು : ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ...

ಇಂದಿನಿಂದ 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ

0
ನವದೆಹಲಿ : ಇಂದಿನಿಂದ (ಅ.21) 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22ರಂದು...

ಇಂದಿನಿಂದ ಜಾತಿಗಣತಿ ಸಮೀಕ್ಷೆ – 32 ಲಕ್ಷ ಮನೆ, 2 ವಾರಗಳ ಟಾರ್ಗೆಟ್

0
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗಲಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ಆಗಲಿದೆ. ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗುತ್ತಿದೆ. ಸುಮಾರು 32 ಲಕ್ಷ...

ತುಮಕೂರು ದಸರಾ; ಇಂದಿನಿಂದ 3 ದಿನ ವಾಹನ ಸಂಚಾರ ಬದಲಾವಣೆ

0
ತುಮಕೂರು : ತುಮಕೂರು ದಸರಾ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಪ್ರವೇಶ ಮಾಡುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸೆ.30, ಅ.1 ಹಾಗೂ ಅ.2ರಂದು ಸಂಜೆ 4 ಗಂಟೆಯಿಂದ ರಾತ್ರಿ 11...

ಇಂದಿನಿಂದ ಕಾವೇರಿ ಆರತಿ; ಮದುವಣಗಿತ್ತಿಯಂತೆ ಸಿಂಗಾರಗೊಂಡ ಕೆಆ‌ರ್‌ಎಸ್

0
ಮಂಡ್ಯ : ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾರ್ಯಕ್ರಮ "ಕಾವೇರಿ ಆರತಿ" ಗೆ ಇಂದು (ಸೆ.26) ಚಾಲನೆ ಸಿಗಲಿದೆ. ಇಂದಿನಿಂದ 5 ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಕೆಆರ್‌ಎಸ್‌ ಬೋಟಿಂಗ್ ಪಾಯಿಂಟ್‍ನಲ್ಲಿ...

ಇಂದಿನಿಂದ ನಾಲ್ಕು ದಿನ ಶ್ರೀರಂಗಪಟ್ಟಣದ ದಸರಾ ಉತ್ಸವ

0
ಮಂಡ್ಯ : ವಿಶ್ವವಿಖ್ಯಾತ ಮೈಸೂರು ದಸರಾ ಕಳೆಗಟ್ಟಿದೆ. ಈ ಬೆನ್ನಲ್ಲೇ ಇಂದಿನಿಂದ ಮಂಡ್ಯದ ಶ್ರೀರಂಗಪಟ್ಟಣದ ದಸರಾ ಉತ್ಸವಕ್ಕೂ ಚಾಲನೆ ಸಿಗಲಿದೆ. ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ ಈ ಉತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್...

EDITOR PICKS