ಟ್ಯಾಗ್: from today
ಇಂದಿನಿಂದ ಟೋಲ್ ದರ ಏರಿಕೆ; ಯಾವ ವಾಹನಕ್ಕೆ ಎಷ್ಟು ಗೊತ್ತಾ..?
ಬೆಂಗಳೂರು/ಮೈಸೂರು : ಹಣಕಾಸು ವರ್ಷದ ಮೊದಲ ದಿನವೇ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ದರ ಏರಿಕೆಯಾಗಿದ್ದು, ಇದರಿಂದ ವಾಹನ ಸವಾರರಿಗೆ ಭಾರೀ ಹೊಡೆತ ಬಿದ್ದಿದೆ. ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಕಂಡ...
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ-ಸಡಗರ..!
ಮೈಸೂರು : ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ ಕಳೆಗಟ್ಟಿದೆ. ಮುಂಜಾನೆಯಿಂದಲೂ ಶ್ರೀಕಂಠೇಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ವೈಭವದಿಂದ ಜರುಗುತ್ತಿವೆ.
ಇತಿಹಾಸ ಪ್ರಸಿದ್ಧ ಗೌತಮ ಪಂಚಮ ರಥೋತ್ಸವ ನಡೆದಿದ್ದು, ಮುಂಜಾನೆ 5.50...
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ; All The Best for Students – ಸಿಎಂ...
ಬೆಂಗಳೂರು : ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1, ಇಂದಿನಿಂದ ಶುರುವಾಗುತ್ತಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಮಾ.17 ರ ವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ...
ಇಂದಿನಿಂದ ಮೋದಿ ವಿದೇಶಿ ಪ್ರವಾಸ; ಜೋರ್ಡಾನ್, ಇಥಿಯೋಪಿಯಾ, ಒಮಾನ್‌ಗೆ ಭೇಟಿ..!
ನವದೆಹಲಿ : ಇಂದಿನಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಸದ್ಯ ಜೋರ್ಡಾನ್ ತಲುಪಿರುವ ಮೋದಿ ಬಳಿಕ ಇಥಿಯೋಪಿಯಾ, ಒಮಾನ್‌ಗೆ ಭೇಟಿ ನೀಡಲಿದ್ದಾರೆ.
ಈ ಕುರಿತು ಭಾನುವಾರ (ಡಿ.14) ವಿದೇಶಾಂಗ...
ಇಂದಿನಿಂದ ಕರ್ನಾಟಕ-ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಬಂದ್
ಕೊಚ್ಚಿ : ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು...
ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಆರಂಭ
ಬೆಂಗಳೂರು : ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಿದೆ. ನ.10ರ ವರೆಗೆ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯಲಿದೆ. ಇನ್ನು ಒಂದು ವಾರದ ಅಂತರದಲ್ಲಿ ಬಸವನಗುಡಿ ಕಡಲೆಕಾಯಿ ಪರಿಷೆ ಕೂಡ ನಡೆಯಲಿದೆ.
ಐತಿಹಾಸಿಕ...
ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ – ಹಳೆಯ ಹ್ಯಾಟ್‌ಗಳಿಗೆ ಗುಡ್ ಬೈ
ಬೆಂಗಳೂರು : ರಾಜ್ಯದ ಪೊಲೀಸ್ ಕಾನ್‌ಸ್ಟೆಬಲ್ ಹಾಗೂ ಹೆಡ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ...
ಇಂದಿನಿಂದ 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ
ನವದೆಹಲಿ : ಇಂದಿನಿಂದ (ಅ.21) 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅ.22ರಂದು...
ಇಂದಿನಿಂದ ಜಾತಿಗಣತಿ ಸಮೀಕ್ಷೆ – 32 ಲಕ್ಷ ಮನೆ, 2 ವಾರಗಳ ಟಾರ್ಗೆಟ್
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗಲಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ಆಗಲಿದೆ. ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗುತ್ತಿದೆ.
ಸುಮಾರು 32 ಲಕ್ಷ...
ತುಮಕೂರು ದಸರಾ; ಇಂದಿನಿಂದ 3 ದಿನ ವಾಹನ ಸಂಚಾರ ಬದಲಾವಣೆ
ತುಮಕೂರು : ತುಮಕೂರು ದಸರಾ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಪ್ರವೇಶ ಮಾಡುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಸೆ.30, ಅ.1 ಹಾಗೂ ಅ.2ರಂದು ಸಂಜೆ 4 ಗಂಟೆಯಿಂದ ರಾತ್ರಿ 11...





















