ಮನೆ ಟ್ಯಾಗ್ಗಳು From

ಟ್ಯಾಗ್: from

ಸಿದ್ದರಾಮಯ್ಯ ವಿರುದ್ಧ ದ್ವೇಷವಿಲ್ಲ: ರಾಜಮನೆತನಕ್ಕೆ ಹತ್ತಿರವೂ ಅಲ್ಲ, ದೂರವೂ ಅಲ್ಲ ಎಂದ ಪ್ರಮೋದಾದೇವಿ ಒಡೆಯರ್

0
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಯಾವುದೇ ವೈಯಕ್ತಿಕ ವಿರೋಧ ಅಥವಾ ದ್ವೇಷ ಇಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ರಾಜಮನೆತನದೊಂದಿಗೆ ವಿಶೇಷವಾಗಿ ಹತ್ತಿರವೂ ಇಲ್ಲ, ದೂರವೂ...

ಮೀನು ವ್ಯಾಪಾರಿಯಿಂದ ಲಕ್ಷ ಲಕ್ಷ ನಾಣ್ಯಗಳನ್ನು ಕೊಟ್ಟು ಬುಲೆಟ್ ಬೈಕ್ ಖರೀದಿ

0
ಆಂಧ್ರಪ್ರದೇಶ (ಮೇ 25) : ಬಾಲ್ಯದ ಕನಸೊಂದನ್ನು ನನಸು ಮಾಡಿಕೊಳ್ಳಲು ವ್ಯಕ್ತಿಯೊಬ್ಬರು ಮೂರು ವರ್ಷಗಳ ಕಾಲ ಸತತವಾಗಿ ಶ್ರಮಿಸಿ, ವಿಭಿನ್ನ ರೀತಿಯಲ್ಲಿ ಬೈಕ್ಖರೀದಿಸಿರುವ ಅಪರೂಪದ ಘಟನೆಯೊಂದು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.  ಬಾಪಟ್ಲಾ...

ಬೆಂಗಳೂರು : ಮೇ.26ರಿಂದ  ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್

0
ಬೆಂಗಳೂರು (ಮೇ.24): ಭಾರತೀಯ ಪ್ಯಾರಾಲಿಂಪಿಕ್ಸ್‌ ಸಮಿತಿಆಯೋಜಿಸುವ 8ನೇ ಆವೃತ್ತಿಯ ಭಾರತೀಯ ಓಪನ್‌ ಪ್ಯಾರಾ ಅಥ್ಲೆಟಿಕ್ಸ್ ಅಂತಾರಾಷ್ಟ್ರೀಯ್‌ ಚಾಂಪಿಯನ್‌ಶಿಪ್‌ ಮೇ 26ರಿಂದ 28ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ...

ಅಪರೂಪದ ತೀರ್ಪು: ಮಾನವೀಯತೆ ತೋರಿದ ಚಾಲಕನ ಜೈಲು ಶಿಕ್ಷೆ 1 ವರ್ಷದಿಂದ 1 ದಿನಕ್ಕೆ...

0
ಬೆಂಗಳೂರು: ಅಪರೂಪದ ಪ್ರಕರಣವೊಂದರಲ್ಲಿ, ಅಪಘಾತದ ಬಳಿಕ ಗಾಯಾಳುಗಳನ್ನು ತನ್ನ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಪ್ರದರ್ಶಿಸಿದ ಚಾಲಕನಿಗೆ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಒಂದು ವರ್ಷದ ಸರಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಒಂದೇ ದಿನಕ್ಕೆ...

ಬೆಂಗಳೂರು : ತಜ್ಞರಿಂದ ಪ್ರಶಂಸೆ, ಜಲಮಂಡಳಿಗೆ ಜಾಗತಿಕ ಮನ್ನಣೆ

0
ಬೆಂಗಳೂರು: ನೀರು ಸರಬರಾಜು ಹಾಗೂ ಸಂಸ್ಕರಣೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಜಲಮಂಡಳಿಯು ಜಾಗತಿಕ 5 ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದಾಗಿ ಆಯ್ಕೆಯಾಗಿದೆ. ಸ್ಪೇನ್‌ ದೇಶದ ಮ್ಯಾಡ್ರಿಡ್‌ನಲ್ಲಿ ಆಯೋಜಿಸಲಾಗಿರುವ ಪ್ರತಿಷ್ಠಿತ 'ಗ್ಲೋಬಲ್ ವಾಟ‌ರ್ ಸಮಿಟ್ 2026' ನಲ್ಲಿ...

ಕಾಂಗೋ ಮತ್ತು ಉಗಾಂಡಾದಲ್ಲಿ ಎಬೋಲಾ ವೈರಸ್ ಆತಂಕ: ಭಾರತ ಸರ್ಕಾರದಿಂದ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಆರೋಗ್ಯ...

0
ನವದೆಹಲಿ, ಮೇ 22: ಆಫ್ರಿಕಾ ಖಂಡದ ಕಾಂಗೋ ಮತ್ತು ಉಗಾಂಡಾ ರಾಷ್ಟ್ರಗಳಲ್ಲಿ ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ಆರೋಗ್ಯ ವಲಯದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ....

ಕಾಕ್ರೋಚ್ ಜನತಾ ಪಾರ್ಟಿಗೆ ಪಾಕಿಸ್ತಾನ, ಬಾಂಗ್ಲಾದೇಶದಿಂದ ಭಾರೀ ಫಾಲೋವರ್ಸ್? ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

0
ನವದೆಹಲಿ, ಮೇ.22: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ವೇಗವಾಗಿ ಟ್ರೆಂಡ್ ಆಗುತ್ತಿರುವ ಪೇಜ್‌ಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರಮುಖವಾಗಿದೆ. ವಿಭಿನ್ನ ಶೈಲಿಯ ವ್ಯಂಗ್ಯಾತ್ಮಕ ರಾಜಕೀಯ ಕಂಟೆಂಟ್‌, ಯುವಕರ ಸಮಸ್ಯೆಗಳನ್ನು ಆಧರಿಸಿದ ರೀಲ್ಸ್...

ಕರ್ನಾಟಕದ ನಾಲ್ಕು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ, ಚುನಾವಣಾ ದಿನಾಂಕ ಘೋಷಣೆ..!

0
ನವದೆಹಲಿ : ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೂನ್‌ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ....

ಹಾಸ್ಟೆಲ್ ಟೆರೇಸ್‌ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು..!

0
ಲಕ್ನೋ : ಐಐಎಂಟಿ ವಿಶ್ವವಿದ್ಯಾಲಯದ ಮಹಿಳೆಯರ ಹಾಸ್ಟೆಲ್‌ನ ಟೆರೇಸ್ ಮೇಲಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿ ಅನು ಗುಪ್ತಾ ಮೃತ...

ಸ್ವಿಸ್ ಏರ್‌ಲೈನ್ಸ್‌ ಕೊಟ್ಟ ಸಿಹಿ ಸುದ್ದಿ : ಬೆಂಗಳೂರು – ಜ್ಯೂರಿಕ್‌ ನೇರ ವಿಮಾನ

0
ಬೆಂಗಳೂರು: ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ತಂತ್ರಜ್ಞಾನ ನಗರಿ ಬೆಂಗಳೂರಿಗರಿಗೆ ಸ್ವಿಸ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಭಾರತ ಮತ್ತು ಸ್ವಿಟ್ಜರ್‌ಲ್ಯಾಂಡ್ ನಡುವಿನ ವಿಮಾನ ಸಂಪರ್ಕವನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ,...

EDITOR PICKS