ಟ್ಯಾಗ್: G parameshwar
ಮನೆಗೆ ಪೋಸ್ಟರ್ ಅಂಟಿಸಿದ ಪ್ರಕರಣ; ಸದನದಲ್ಲಿ ಸರ್ಕಾರದ ಗಮನ ಸೆಳೆದು ರಕ್ಷಣೆ ಕೋರಿದ –...
ಬೆಂಗಳೂರು : ಬಿಜೆಪಿ ಹಿರಿಯ ಶಾಸಕ ಸುರೇಶ್ ಕುಮಾರ್ ಮನೆಗೆ ಪೋಸ್ಟರ್ ಅಂಟಿಸಿದ ಪ್ರಕರಣ ಇಂದು (ಜ.27) ವಿಧಾನಸಭೆಯಲ್ಲಿ ಸದ್ದು ಮಾಡಿತು. ಸರ್ಕಾರದ ಗಮನ ಸೆಳೆದ ಶಾಸಕರು ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ....
ಮಹಾತ್ಮಾ ಗಾಂಧಿ ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು – ಬಿಜೆಪಿ ಕೆಂಡ
ತುಮಕೂರು : ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧಿಜಿ ಹೆಸರು ಕೈ ಬಿಟ್ಟಿರೋದಕ್ಕೆ ಇಡೀ ದೇಶದಲ್ಲಿ ಕಾಂಗ್ರೆಸ್ ವಿರೋಧಿಸುತ್ತಿದೆ. ಆದರೆ ಇದರ ಬೆನ್ನಲ್ಲೇ ತುಮಕೂರಿನ ಮಹಾತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಅದೇ ಕಾಂಗ್ರೆಸ್ ನಾಯಕ...
ಮಾರ್ಗಸೂಚಿ ಅನ್ವಯ ಸರಿಪಡಿಸಿದ್ರೆ ಆರ್‌ಸಿಬಿ ಮ್ಯಾಚ್‌ಗೆ ಅನುಮತಿ – ಜಿ.ಪರಮೇಶ್ವರ್
ಬೆಂಗಳೂರು : ರಾಜ್ಯಪಾಲರು ದ್ವೇಷ ಭಾಷಣ ಬಿಲ್ ರಿಜೆಕ್ಟ್ ಮಾಡಿಲ್ಲ, ಸ್ಪಷ್ಟೀಕರಣವನ್ನೂ ಕೇಳಿಲ್ಲ. ಅವರು ಅಧ್ಯಯನ ಮಾಡಲು ಇಟ್ಕೊಂಡಿದ್ದಾರೆ ಅಂತ ಗೃಹ ಸಚಿವ ಪರಮೇಶ್ವರ್ ಹೇಳಿದರು.
ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ಸ್ಪಷ್ಟೀಕರಣ ಕೇಳಿದ್ರೆ ಕೊಡ್ತೀವಿ,...
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿಗೆ – ಸಿಎಂ ಜೊತೆ ಚರ್ಚೆ ಬಳಿಕ ನಿರ್ಧಾರ;...
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು....
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ – ಸಿಎಂ ಆಗುವ ಆಸೆ ಬಿಚ್ಚಿಟ್ಟ ಜಿ.ಪರಮೇಶ್ವರ್
ಬೆಂಗಳೂರು : ಹೊಸ ವರ್ಷದ ಮೊದಲ ದಿನವೇ ಸಿಎಂ ಆಗುವ ಆಕಾಂಕ್ಷೆಯನ್ನು ಗೃಹ ಸಚಿವ ಪರಮೇಶ್ವರ್ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, 2026ರಲ್ಲಿ ತಮಗೆ ರಾಜಕೀಯ ಪದೋನ್ನತಿ ಸಿಗಲಿದೆ, ಅನ್ನೋ ಆಶಾವಾದ ವ್ಯಕ್ತಪಡಿಸಿದರು.
ಪದೋನ್ನತಿ...
ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಮಾದಕ ವಸ್ತು ಸೀಜ್ ಪ್ರಕರಣ – ಪರಮೇಶ್ವರ್ ರಾಜೀನಾಮೆಗೆ ಜೆಡಿಎಸ್...
ಬೆಂಗಳೂರು : ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ಗೃಹ ಸಚಿವ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ರೆಡ್‌ಸಿಗ್ನಲ್; ಸರ್ಕಾರದ ಕ್ರಮ ಸಮರ್ಥನೆ – ಜಿ. ಪರಮೇಶ್ವರ್
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿಯ ಯಾವ ಶಿಫಾರಸ್ಸನ್ನೂ ಕೆಎಸ್‌ಸಿಎನವರು ಅಳವಡಿಕೆ ಮಾಡಿರಲಿಲ್ಲ. ಹೀಗಾಗಿ...
ಪಾಕಿಸ್ತಾನ ಜಿಂದಾಬಾದ್ ಘೋಷಣೆ; 3 ವರ್ಷಗಳಲ್ಲಿ 12 ಕೇಸ್ ದಾಖಲು – ಪರಮೇಶ್ವರ್
ಬೆಳಗಾವಿ : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಿಟಿ...
ಪರಮೇಶ್ವರ್ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ – ವಿ. ಸೋಮಣ್ಣ
ತುಮಕೂರು : ಗೃಹ ಸಚಿವ ಜಿ. ಪರಮೇಶ್ವರ್ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನುವ ವೈಯಕ್ತಿಕ ಆಸೆ ನನಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನ ಹೆಗ್ಗೆರೆಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ...
ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ
ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ.
ಡಿ.4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...




















