ಮನೆ ಟ್ಯಾಗ್ಗಳು G parameshwar

ಟ್ಯಾಗ್: G parameshwar

ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬಗ್ಗೆ ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ – ಜಿ.ಪರಮೇಶ್ವರ್‌

0
ಬೆಂಗಳೂರು : ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನ ನಿಷೇಧ ಮಾಡಬೇಕು ಅಂತ ಸಿಎಂಗೆ ಪತ್ರ ಬರೆದಿರೋದು ನನಗೇನು ಗೊತ್ತಿಲ್ಲ. ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ ಮಾಡುತ್ತೇವೆ ಅಂತ ಗೃಹ ಸಚಿವ...

ಬಿಹಾರ ಚುನಾವಣೆಯಲ್ಲಿ ಗೆದ್ದರೆ, ಪ್ರತಿ ಮನೆಗೆ ಉದ್ಯೋಗ ಗ್ಯಾರಂಟಿ – ಸಮರ್ಥಿಸಿದ ಪರಮೇಶ್ವರ್

0
ಬೆಂಗಳೂರು : ಬಿಹಾರ ಚುನಾವಣೆಯಲ್ಲಿ ಇಂಡಿ ಕೂಟ ಗೆದ್ದರೆ ಪ್ರತಿ ಮನೆಗೆ ಸರ್ಕಾರಿ ಉದ್ಯೋಗ ಕೊಡುವ ಗ್ಯಾರಂಟಿ ಘೋಷಣೆಯನ್ನ ಗೃಹಸಚಿವ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನಗಳಿಗೆ ಏನು ಬೇಕಾಗುತ್ತೆ ಅನ್ನೋದನ್ನ...

ಪೊಲೀಸ್ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ – ಜಿ. ಪರಮೇಶ್ವರ್

0
ಬೆಂಗಳೂರು : ಪೊಲೀಸ್ ಹುದ್ದೆಗಳ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ ನಿಯಮ ಪ್ರಕಟಿಸುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋಮವಾರ (ಸೆ.29) ಸರ್ಕಾರಿ ಹುದ್ದೆಗೆ ಅರ್ಜಿ ಹಾಕುವ ಎಲ್ಲ...

ಸರ್ಕಾರಕ್ಕೆ ಬುರುಡೆ ಗ್ಯಾಂಗ್‌ನಿಂದ ಮೋಸ; ನನಗೆ ಗೊತ್ತಿಲ್ಲ – ಜಿ. ಪರಮೇಶ್ವರ್‌

0
ಬೆಂಗಳೂರು : ಬುರುಡೆ ಗ್ಯಾಂಗ್‌ಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡಲು ಗೃಹ ಸಚಿವ ಪರಮೇಶ್ವರ್‌ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ....

ಪ್ರಚೋದನಕಾರಿ ಭಾಷಣಕ್ಕಾಗಿ ಯತ್ನಾಳ್, ಸಿ.ಟಿ ರವಿ ವಿರುದ್ಧ ಎಫ್‌ಐಆರ್‌ – ಪರಮೇಶ್ವರ್

0
ಬೆಂಗಳೂರು : ಹಿಂದೂ ಆಗಲಿ, ಮುಸ್ಲಿಂ ಆಗಲಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ರೆ ಪೊಲೀಸರು ಕ್ರಮ ತೆಗೆದುಕೊಳ್ತಾರೆ. ಮದ್ದೂರಿನಲ್ಲಿ ಎಂಎಲ್‌ಸಿ ಸಿಟಿ ರವಿ ಹಾಗೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ್ರು...

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ...

0
ಬೆಂಗಳೂರು : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್, ಎನ್‌ಐಎ ತನಿಖೆಗೆ ಪ್ರಕರಣ ಕೊಡೋದಿಲ್ಲ, ಅದರ...

ಮುಸುಕುಧಾರಿ ಅರೆಸ್ಟ್‌ – ಹಿಂದಿರುವ ಜಾಲವನ್ನ ಪತ್ತೆ ಮಾಡಲಾಗುವುದು; ಪರಮೇಶ್ವರ್‌

0
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದಾಗಿ ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಖಚಿತಪಡಿಸಿದ್ದಾರೆ. ಮಾಸ್ಕ್ ಮ್ಯಾನ್ ಬಂಧನ ಆಗಿರುವುದು ನಿಜ ಹಾಗೂ ಆತ ಪೊಲೀಸ್ ಕಸ್ಟಡಿಯಲ್ಲಿ...

ರಾಜ್ಯದಲ್ಲಿ ಪಾಕಿಸ್ತಾನ, ಬಾಂಗ್ಲಾದೇಶದ 137 ಅಕ್ರಮ ವಲಸಿಗರ ಬಂಧನ : ಜಿ.ಪರಮೇಶ್ವರ್

0
ಬೆಂಗಳೂರು : ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದ 137 ಮಂದಿಯನ್ನು ಈವರೆಗೆ ರಾಜ್ಯದಲ್ಲಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ...

ಡ್ರಗ್ಸ್ ಪ್ರಕರಣ: ರಾಜ್ಯದಲ್ಲಿ 200 ಮಂದಿ ವಿದೇಶಿಗರ ಮೇಲೆ ಕ್ರಮ- ಪರಮೇಶ್ವರ್

0
ತುಮಕೂರು: ಡ್ರಗ್ಸ್ ಬಳಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇತ್ತೀಚೆಗೆ ಸುಮಾರು 200 ಮಂದಿ ವಿದೇಶಿಗರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ...

ಖಾಸಗಿ ಕೆಲಸಗಳಿಗಾಗಿ ದೆಹಲಿ ಪ್ರವಾಸ ಮಾಡಿದ್ದೇನೆ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

0
ಬೆಂಗಳೂರು: ಖಾಸಗಿ ಕೆಲಸಗಳಿಗಾಗಿ ದೆಹಲಿ ಪ್ರವಾಸ ಮಾಡಿದ್ದೇನೆ. ಯಾವುದೇ ರಾಜಕೀಯದ ಕಾರ್ಯಕ್ರಮ ಇಟ್ಟುಕೊಂಡಿರಲಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು...

EDITOR PICKS