ಮನೆ ಟ್ಯಾಗ್ಗಳು G parameshwar

ಟ್ಯಾಗ್: G parameshwar

ರಾಜಕೀಯ ವಿಷಯಗಳ ಕುರಿತು ಚರ್ಚೆ ಮಾಡಿಲ್ಲ: ಜಿ. ಪರಮೇಶ್ವರ

0
ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾವುದೇ ರೀತಿಯ ರಾಜಕೀಯ ವಿಷಯಗಳ ಕುರಿತು ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ...

ತುಮಕೂರಲ್ಲಿ ರಾಜ್ಯದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಸ್ತಾವನೆ: ಡಾ.ಜಿ. ಪರಮೇಶ್ವರ್

0
ತುಮಕೂರು: ಜಿಲ್ಲೆಯಲ್ಲಿ ರಾಜ್ಯದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​​​ ತಿಳಿಸಿದ್ದಾರೆ. ಗಣರಾಜ್ಯೋತ್ಸವ ಆಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವರು,...

ರಾಜ್ಯದ ನ್ಯಾಯಾಲಯಗಳಲ್ಲಿ ಒಟ್ಟು 109 ಸರ್ಕಾರಿ ಅಭಿಯೋಜಕರ ಹುದ್ದೆಗಳು ಖಾಲಿ: ಗೃಹ ಸಚಿವ ಜಿ...

0
ಕರ್ನಾಟಕದ ನ್ಯಾಯಾಲಯಗಳಲ್ಲಿ ಪ್ರಸ್ತುತ ಎ  ಹಾಗೂ ಬಿ ವೃಂದಗಳಲ್ಲಿ ಒಟ್ಟು 109 ಸರ್ಕಾರಿ ಅಭಿಯೋಜಕರು,  ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗಳು ಖಾಲಿ ಇವೆ ಎಂದು ಗೃಹ...

ಸಿ ಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣ ತನಿಖೆ ಸಿಐಡಿಗೆ: ಜಿ ಪರಮೇಶ್ವರ್​​

0
ಹುಬ್ಬಳ್ಳಿ: ಮಾಜಿ ಸಚಿವ, ಎಂಎಲ್​ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ  ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು...

ಪಾಕ್, ಬಾಂಗ್ಲಾದ 159 ಅಕ್ರಮ ವಲಸಿಗರ ಬಂಧನ: ಜಿ.ಪರಮೇಶ್ವರ್​​

0
ಬೆಳಗಾವಿ: ಬೆಂಗಳೂರು ನಗರ ಮತ್ತು ವಿವಿಧ ಜಿಲ್ಲೆಗಳಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಜನರು ಅನಧಿಕೃತವಾಗಿ ವಾಸವಿರುವ ವಿಚಾರ ವಿಧಾನಪರಿಷತ್​​ನಲ್ಲಿ ಗಂಭೀರ ಚರ್ಚೆಯಾಯಿತು. ಈವರೆಗೆ ಅನಧಿಕೃತವಾಗಿ ಇರುವ ಎಷ್ಟು ಜನರನ್ನು ಬಂಧಿಸಿದ್ದೀರಿ ಎಂದು ಬಿಜೆಪಿ ಸದಸ್ಯ...

ಸೈಬರ್‌ ಸುರಕ್ಷತೆಗಾಗಿ ಹೊಸದಾಗಿ ಡಿಜಿಪಿ ಹುದ್ದೆ ಸೃಷ್ಟಿ: ಜಿ.ಪರಮೇಶ್ವರ್

0
ಬೆಳಗಾವಿ: ರಾಜ್ಯದಲ್ಲಿ ಸೈಬರ್‌ ಅಪರಾಧ ನಿಯಂತ್ರಣ ಮತ್ತು ಸೈಬರ್‌ ಸುರಕ್ಷತೆಗಾಗಿ ಹೊಸದಾಗಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹುದ್ದೆಯನ್ನು ಸೃಷ್ಟಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಗೆ ಮಂಗಳವಾರ ತಿಳಿಸಿದರು. ಕಾಂಗ್ರೆಸ್‌ನ ಎನ್‌.ಎ....

ಬಿಜೆಪಿ ಅವಧಿಯಲ್ಲೇ ರೈತರಿಗೆ ಹೆಚ್ಚು ವಕ್ಫ್ ನೋಟಿಸ್ ಜಾರಿ: ಸಚಿವ ಜಿ.ಪರಮೇಶ್ವರ್

0
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಹೆಚ್ಚು ವಕ್ಫ್ ನೋಟಿಸ್ ಜಾರಿ ಮಾಡಿದ್ದಾರೆ. ರೈತರಿಗೆ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಯ ಸತ್ಯ ಅರಿವಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಸದಾಶಿವನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯಿಂದ ಸತತ ಪ್ರಯತ್ನ: ಗೃಹ ಸಚಿವ ಜಿ.ಪರಮೇಶ್ವರ್

0
ಬೆಂಗಳೂರು: ಬಿಜೆಪಿಯವರು ಈ ಸರ್ಕಾರವನ್ನು ಅಸ್ಥಿರಗೊಳಿಸಲು ಸತತವಾಗಿ ಸಾಕಷ್ಟು ಪ್ರಯತ್ನ ಮಾಡ್ತಿದ್ದಾರೆ. ಬಿಜೆಪಿಯವರ ಆಮಿಷದಿಂದ ನಮಗೆ ಯಾವುದೇ ಆತಂಕ ಇಲ್ಲ ಎಂದು ಸಚಿವ ಜಿ.ಪರಮೇಶ್ವರ್ ಹೇಳಿದರು. ಬಿಜೆಪಿಯಿಂದ ಕಾಂಗ್ರೆಸ್​​ನ 50 ಶಾಸಕರಿಗೆ ತಲಾ 50...

ನಾಗೇಂದ್ರ ಅವರ ತಪ್ಪಿಲ್ಲವೆಂದು ಸಾಬೀತಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು: ಜಿ. ಪರಮೇಶ್ವರ

0
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ತಪ್ಪಿಲ್ಲ ಎನ್ನುವುದು ಸಾಬೀತಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು. ಸುದ್ದಿಗಾರರ ಜತೆ ಇಂದು ಮಾತನಾಡಿದ ಅವರು,...

ಡ್ರಗ್ಸ್ ದಂಧೆ ಹತ್ತಿಕ್ಕಲು ನೋವು ನಿವಾರಕ ಮಾತ್ರೆಗಳದ್ದೇ ಆತಂಕ: ಜಿ.ಪರಮೇಶ್ವರ

0
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು,...

EDITOR PICKS