ಟ್ಯಾಗ್: G parameshwar
ನಾಗಮಂಗಲ ಘಟನೆ: ತನಿಖೆ ಬಳಿಕ ಇನ್ನಷ್ಟು ಕ್ರಮ- ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ...
ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಚಿವ ಡಾ.ಜಿ.ಪರಮೇಶ್ವರ್
ತುಮಕೂರು : ರಾಜ್ಯದಲ್ಲಿ ಇನ್ನೂ ಮೂರುವರೆ ವರ್ಷ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೂ ಮೂರವರೆ ವರ್ಷ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಟೀಕೆ,...
ದರ್ಶನ್ ಎ1 ಮಾಡುವುದು ತನಿಖಾಧಿಕಾರಿಗಳಿಗೆ ಬಿಟ್ಟಿದ್ದು; ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ- ಜಿ.ಪರಮೇಶ್ವರ್
ಬೆಂಗಳೂರು: ದರ್ಶನ್ರನ್ನು ಎ1 ಮಾಡ್ತಾರೋ ಎ2 ಮಾಡ್ತಾರೋ ತನಿಖಾಧಿಕಾರಿಗಳಿಗೆ ಬಿಟ್ಟಿದ್ದು. ಆದರೆ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಇಂದು ಮಾತನಾಡಿದ ಅವರು,...
ಹೆಚ್ ಡಿ ಕುಮಾರಸ್ವಾಮಿ ಅವರು ಕಾನೂನು ಹೋರಾಟ ಮಾಡೋದಕ್ಕೆ ಯಾವುದೇ ತಡೆ ಇಲ್ಲ: ಡಾ....
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ನಾನು ಕಮೆಂಟ್ ಮಾಡುವುದಿಲ್ಲ. ಆದರೆ, ಕಾನೂನಿನಲ್ಲಿ ಬಂಧಿಸಲು ಅವಕಾಶ ಇದ್ದರೆ ಮಾಡ್ತಾರೆ. ಇದಕ್ಕೆ ನೂರು ಜನರ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ....
ಗಣೇಶೋತ್ಸವ ಹೆಸರಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು: ಜಿ ಪರಮೇಶ್ವರ್
ತುಮಕೂರು: ಗಣೇಶೋತ್ಸವ ಹೆಸರೇಳಿಕೊಂಡು ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಯಾರಾದರೂ ಅಂತಹ ಪ್ರಯತ್ನ ಮಾಡಿದರೆ ಕಾನೂನು ಕ್ರಮ ಆಗುತ್ತೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ...
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ಆಗಿಲ್ಲ: ಜಿ.ಪರಮೇಶ್ವರ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಆದರೆ, ಪಕ್ಷದ ವೇದಿಕೆಯಲ್ಲಿ ಅಥವಾ ಸರ್ಕಾರದ ಹಂತದಲ್ಲಿ ಈ ವಿಷಯ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ...
ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ: ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಶಾಂತಿಯುತ ಪಾದಯಾತ್ರೆ ನಡೆಸ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ಕೊಡಲು...
ಬಿಜೆಪಿ– ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲು ಬೇರೆ ಬೇರೆ ಆಗಬೇಕಾಗುತ್ತದೆ: ಜಿ.ಪರಮೇಶ್ವರ್
ಹುಬ್ಬಳ್ಳಿ: ಬಿಜೆಪಿ– ಜೆಡಿಎಸ್ ಒಂದಿಲ್ಲ, ಒಂದು ದಿನ ಬೇರೆ ಬೇರೆ ಆಗುತ್ತಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬೇರೆ ಬೇರೆ ಆಗಬೇಕಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ...













