ಟ್ಯಾಗ್: Gadag
ಸರ್ಕಾರದ ವಿರುದ್ಧ ಸಿಡಿದೆದ್ದ, ಮೆಕ್ಕೆಜೋಳ ರೈತರು
ಗದಗ : ಗದಗ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆದ ರೈತರು ಮತ್ತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಹೋರಾಟದ ಬಳಿಕ ಸರ್ಕಾರ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿದ್ದರೂ, ವಾಸ್ತವದಲ್ಲಿ ಖರೀದಿ ನಡೆಯುತ್ತಿಲ್ಲ ಎಂಬ...
ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಶೇಷ ರೈಲು
ಬೆಂಗಳೂರು : ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು...
ರೈತ ಸಂಘಟನೆಗಳಿಂದ ಲಕ್ಷ್ಮೇಶ್ವರ ಬಂದ್ ಆಚರಣೆ; ಶಾಲಾ-ಕಾಲೇಜಿಗೆ ರಜೆ
ಗದಗ : ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ, ಮಳೆಯಿಂದ ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ, ಬೆಳೆ ವಿಮೆ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಕಳೆದ...
ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿ – ಇಬ್ಬರು ಸಾವು
ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ...
ಹಾವೇರಿ, ಗದಗಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ – ಕೃಷಿ ಯೋಜನೆಗೆ ಜಿಲ್ಲೆಗಳ ಸೇರ್ಪಡೆ..!
ಹಾವೇರಿ/ಗದಗ : ದೇಶದ 100 ಜಿಲ್ಲೆಗಳಲ್ಲಿ ಜಾರಿಯಾಗುತ್ತಿರುವ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಹಾವೇರಿ ಮತ್ತು ಗದಗ ಜಿಲ್ಲೆಗಳು ಸೇರ್ಪಡೆಗೊಂಡಿವೆ. ಉಭಯ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ.
ಕೃಷಿ...
ಗದಗ: ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
ಗದಗ: ಜಗಳ ಬಿಡಿಸಲು ಬಂದ ಯುವಕನ ಕುತ್ತಿಗೆಗೆ ಸ್ಕ್ರೂ ಡ್ರೈವರ್ ಚುಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಗದಗ ನಗರದ ಜುಮ್ಮಾ ಮಸೀದಿ ಬಳಿ ಗುರುವಾರ (ಡಿ.26) ರಾತ್ರಿ ನಡೆದಿದೆ.
ಘಟನೆಯಲ್ಲಿ ಅನಿಲ್ ಮುಳ್ಳಾಳ್ (27)...
ಗದಗ: ಕೆ.ಎಸ್.ಆರ್.ಟಿ.ಸಿ ಬಸ್ ಗಳ ಡೀಸೆಲ್ ಕಳ್ಳತನ
ಗದಗ: ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಪಾರ್ಕಿಂಗ್ ಮಾಡಿದ್ದ ಬಸ್ ಗಳಲ್ಲಿನ ಡೀಸೆಲ್ ಕಳ್ಳತನವಾಗಿರುವ ಘಟನೆ ಬೆಟಗೇರಿ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋದಲ್ಲಿ ನಡೆದಿದೆ.
ಡಿ. 19ರ ಗುರುವಾರ ರಾತ್ರಿ ಈ ಕಳ್ಳತನ ನಡೆದಿದ್ದು, ಬಸ್ ಗಳನ್ನು...
ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ
ಗದಗ: ಹಳ್ಳದ ನೀರಿನಲ್ಲಿ ಇಬ್ಬರು ಬೈಕ್ ಸವಾರರು ಕೊಚ್ಚಿ ಹೋದ ಘಟನೆ ರವಿವಾರ (ಸೆ.29) ರಾತ್ರಿ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಬಳಿ ನಡೆದಿದೆ. ಕೊಚ್ಚಿಹೋದ ಯುವಕರಲ್ಲಿ ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ...
ಗದಗ: ಪೊಲೀಸರ ಕೈಯಿಂದ ತಪ್ಪಿಸಲೆತ್ನಿಸಿದ ರೌಡಿಶೀಟರ್’ಗೆ ಗುಂಡೇಟು
ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲೆತ್ನಿಸಿದ ರೌಡಿಶೀಟರ್ ಗೆ ಗುಂಡಿನ ರುಚಿ ತೋರಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಗುರುವಾರ (ಆ.1) ಘಟನೆ ನಡೆದಿದೆ.
ರೌಡಿ ಶೀಟರ್ ಸಂಜಯ್ ಕೊಪ್ಪದ...
ಗದಗ: ಪತ್ನಿ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ
ಗದಗ: ಪತ್ನಿಯನ್ನು ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಮಹಿಳೆಯ ಪತಿ ಹಾಗೂ ಕುಟುಂಬದವರ ಮೇಲೆ ಕೊಡಲಿ, ದೊಣ್ಣೆಗಳಿಂದ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ನಡೆದಿದೆ.
ಬೋವಿ ಸಮುದಾಯದ ದಲಿತ...





















