ಟ್ಯಾಗ್: Ganesha temple
ರಾತ್ರೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
ರಾಯಚೂರು: ಇಲ್ಲಿನ ನಗರದ ಸಂತೋಷ ನಗರದ ಬಡಾವಣೆಯಲ್ಲಿ ಸಿಎ ಸೈಟ್ ನಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶಿವ ಮತ್ತು ಗಣೇಶ ದೇವಸ್ಥಾನವನ್ನು ಅಧಿಕಾರಿಗಳು ಮಂಗಳವಾರ ರಾತ್ರೊರಾತ್ರಿ ಬಿಗಿ ಬಂದೋಬಸ್ತ್ ನಲ್ಲಿ ತೆರವುಗೊಳಿಸಿದ್ದಾರೆ.
ನಗರದ ಸರ್ಕಾರಿ ಪ್ರೌಢಶಾಲೆ...











