ಟ್ಯಾಗ್: garbage
ಸರ್ಕಾರಿ ಶಾಲೆಯಲ್ಲಿ ಕಳಪೆ ಆಹಾರ ಧಾನ್ಯ ಪೂರೈಕೆ – ಅಕ್ಕಿ, ಗೋಧಿಯಲ್ಲಿ ಹುಳು, ಕಸ...
ಯಾದಗಿರಿ : ಸರ್ಕಾರಿ ಶಾಲೆ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸಲು.. ಶಾಲಾ ದಾಖಲಾತಿ ಹೆಚ್ಚಿಸಲು ಬಿಸಿಯೂಟ ಯೋಜನೆ ಜಾರಿಗೆ ತಂದಿದೆ. ಆದರೆ, ಈಗ ಸರ್ಕಾರ ನೀಡುವ ಬಿಸಿಯೂಟ ಭಾಗ್ಯದಲ್ಲಿ ಬರೀ ಹುಳು ಭಾಗ್ಯವೇ ಹೆಚ್ಚಾಗಿದೆ....
ಕಸದ ಸಮಸ್ಯೆಗೆ ನಟಿ ಐಂದ್ರಿತಾ ರೈ ಬೇಸರ – ಜಿಬಿಎಗೂ ಕರೆ ಮಾಡಿದ್ರೂ ನೋ...
ಬೆಂಗಳೂರು : ಜಿಬಿಎ ವಿರುದ್ಧ ನಟಿ ಐಂದ್ರಿತಾ ರೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾಲಿ ಜಾಗದಲ್ಲಿ ಕಸಕ್ಕೆ ಬೆಂಕಿ ಹಾಕಿದ್ದ ಪರಿಣಾಮ ಉಸಿರಾಟಕ್ಕೆ ಸಮಸ್ಯೆಯಾಗಿ ಮೂರು ದಿನಗಳಿಂದ ಪರದಾಡಿದ್ದಾರೆ. ಜಿಬಿಎಗೆ ಕರೆ ಮಾಡಿದ್ರೂ ರೆಸ್ಪಾನ್ಸ್...
ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ – ಡಿಕೆಶಿ ಸುಳಿವು..!
ಬೆಳಗಾವಿ : ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ ತರಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸುವ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್...
ಕಸ ಗುಡಿಸುವ ಯಂತ್ರದಲ್ಲಿ ಭಾರಿ ಅಕ್ರಮ – ವಿಪಕ್ಷ ಕಿಡಿ
ಬೆಂಗಳೂರು : ಕಸ ಗುಡಿಸುವ ಯಂತ್ರದಲ್ಲಿ ಭಾರಿ ಅಕ್ರಮದ ಬಗ್ಗೆ ಚರ್ಚೆ ಜೋರಾಗಿದೆ. 44 ಯಂತ್ರಗಳನ್ನು 613 ಕೋಟಿ ರೂ.ಗೆ ಬಾಡಿಗೆ ಪಡೆಯುವ ಸರ್ಕಾರದ ನಿರ್ಣಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
44 ಕಸ ಗುಡಿಸುವ...
ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ದಂಡ, ಐದು ವರ್ಷ ಜೈಲು ಶಿಕ್ಷೆ..!
ಬೆಂಗಳೂರು : ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ.
ಈ...
ರಸ್ತೆಬದಿ ಕಸ ಸುರಿದ ಯುವತಿ – ಸಿಸಿಟಿವಿ ಮುಂದೆ ಡ್ಯಾನ್ಸ್ ಮಾಡಿದ್ದಕ್ಕೆ ಬಿತ್ತು ದಂಡ
ಬೆಂಗಳೂರು : ನಗರದಲ್ಲಿ ಕಂಡ ಕಂಡ ಕಡೆ ಕಸ ಬೀಸಾಡುವವರ ವಿರುದ್ಧ ಜಿಬಿಎ ಸಮರ ಸಾರಿದ್ದು, ದಂಡದ ಬಿಸಿ ಮುಟ್ಟಿಸಿದೆ. ಅಂತಹದ್ದೆ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ. ರಸ್ತೆ ಬದಿ ಯುವತಿಯೊಬ್ಬಳು ಕಸ...
ಎಲ್ಲೆಂದರಲ್ಲಿ ಕಸ ಬಿಸಾಡೋರಿಗೆ ಜಿಬಿಎ ಪಾಠ – ಮನೆಮುಂದೆಯೇ ಕಸ ಸುರಿದು ದಂಡ ವಸೂಲಿ
ಬೆಂಗಳೂರು : ಎಲ್ಲೆಂದರಲ್ಲಿ ಕಸ ಬಿಸಾಡೋರಿಗೆ ಜಿಬಿಎ ತಕ್ಕ ಪಾಠ ಕಲಿಸಲು ಮುಂದಾಗಿದೆ. ಕಸ ಹಾಕಿದವರ ಮನೆ ಮುಂದೆಯೇ ವಾಪಸ್ ಕಸ ಸುರಿದು 2000 ರೂ. ದಂಡ ವಸೂಲಿ ಮಾಡುತ್ತಿದೆ.
ಜಿಬಿಎ ಸಿಬ್ಬಂದಿ ಈಗಾಗಲೇ...
ರಸ್ತೆಗೆ ಕಸ ಸುರಿಯುತ್ತಿದ್ದಾಗಲೇ ಸಿಕ್ಕಿಬಿದ್ದ ಯುವಕನ ಬೈಕ್ ಸೀಜ್
ಚಿಕ್ಕಬಳ್ಳಾಪುರ : ರಸ್ತೆಗೆ ಕಸ ಸುರಿಯುತ್ತಿದ್ದ ಯುವಕನ ಬೈಕ್‌ನ್ನು ಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ ಸೀಜ್ ಮಾಡಿದ್ದಾರೆ.
ನಗರದ ಕಂದವಾರ ರಸ್ತೆಯಲ್ಲಿ ಯುವಕ ಕಸ ಸುರಿಯುತ್ತಿದ್ದ. ಈ ವೇಳೆ ನಗರಸಭೆ ಸಿಬ್ಬಂದಿ ಪ್ರಶ್ನಿಸಿ, ದಂಡ ಕಟ್ಟುವಂತೆ...
ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ – ಹಾಕಿದವ್ರ ಮನೆ ಮುಂದೆಯೇ ಕಸ ವಾಪಸ್...
ಬೆಂಗಳೂರು : ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ ಕಲಿಸಲು (BSWML) ಬಿಎಸ್‌ಡಬ್ಲ್ಯೂಎಂಎಲ್ ಸಿಬ್ಬಂದಿ ಅವರು ಹಾಕಿದ ಕಸವನ್ನು ಅವರ ಮನೆ ಮುಂದೆಯೇ ಸುರಿದು 100 ರೂ. ದಂಡ ವಿಧಿಸಿದ್ದಾರೆ.
ಬೆಂಗಳೂರಿನ ದತ್ತಾತ್ರೇಯ ಟೆಂಪಲ್...
ಆಟೋಗೆ ಕಸ ನೀಡದ ಮನೆಗಳಿಗೆ ನೋಟಿಸ್..!
ಬೆಂಗಳೂರು : ನಗರದಲ್ಲಿ ಕಸವನ್ನು ಆಟೋಗಳಿಗೆ ನೀಡಬೇಕು ಅಂತ ಘನತ್ಯಾಜ್ಯ ನಿರ್ವಹಣೆ ನಿಗಮ ಆದೇಶ ಮಾಡಿದೆ. ಜೊತೆಗೆ ಮನೆ ಮನೆಗೆ ತೆರಳೋ ಕಸದ ಆಟೋಗಳ ಸಮಯ ಕೂಡ ಬದಲಾವಣೆ ಮಾಡಿದೆ.
ಮೊದಲೆಲ್ಲ ಬೆಳ್ಳಗ್ಗೆ 6.30ಕ್ಕೆ...





















