ಟ್ಯಾಗ್: gas cylinder
ಪಾನಿಪೂರಿ ವ್ಯಾಪಾರಕ್ಕೂ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ
ಬೀದರ್ : ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ದೊಡ್ಡ ಉದ್ಯಮಗಳು ಸೇರಿದಂತೆ ಬೀದಿಬದಿಯ ವ್ಯಾಪಾರಿಗಳಿಗೂ ಸಮಸ್ಯೆ ಎದುರಾಗಿದೆ. ಅದರಂತೆ ಪಾನಿಪೂರಿ ವ್ಯಾಪಾರಕ್ಕೂ ಗ್ಯಾಸ್ ಸಿಲಿಂಡರ್ ಎಫೆಕ್ಟ್ ತಟ್ಟಿದೆ.
ಗಡಿ ಜಿಲ್ಲೆ ಬೀದರ್‌ನ ಪಾನಿಪೂರಿ ವ್ಯಾಪಾರಕ್ಕೂ ಎಲ್‌ಪಿಜಿ ಗ್ಯಾಸ್...
20% ಗ್ಯಾಸ್ ವಿತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್ – ಇಂದು ಹೋಟೆಲ್ ಸಂಘದಿಂದ ಸರ್ಕಾರದ...
ಬೆಂಗಳೂರು : ಗ್ಯಾಸ್ ಸಿಲಿಂಡರ್‌ಗಳ ಕೊರತೆಯಿಂದ ಹೋಟೆಲ್‌ಗಳಿಗೆ ಸಾಕಷ್ಟು ಸಮಸ್ಯೆ ಎದುರಾಗಿದ್ದು, 20% ಕಮರ್ಷಿಯಲ್ ಗ್ಯಾಸ್ ನೀಡೋದಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಬೆನ್ನಲ್ಲೇ ಹೋಟೆಲ್ ಸಂಘ ಸರ್ಕಾರದ ಮುಖ್ಯ ಕಾರ್ಯದರ್ಶಿ ಭೇಟಿಗೆ...
ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ ಸಿಎಂ
ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರ ವರಕೊಡುನಲ್ಲಿ ಜಾತ್ರೆ ಹಿನ್ನೆಲೆ ಸಿಎಂ ತಮ್ಮ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವರಕೊಡುನಲ್ಲಿ...
ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್...
ನವದೆಹಲಿ : ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಭಾರತೀಯ ರೈಲ್ವೆ ಮೇಲೆಯೂ ಪರಿಣಾಮ ಬೀರಿದೆ. ರೈಲ್ವೇ ಕೇಟರಿಂಗ್‌ಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದ್ದು, ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚಿಸಲಾಗಿದೆ.
ಭಾರತೀಯ ರೈಲ್ವೇ ಅಡುಗೆ ಹಾಗೂ ಪ್ರವಾಸೋದ್ಯಮ...
ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ
ರಾಮನಗರ : ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್‌ನಿಂದಾಗಿ ಒಂದೆಡೆ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿದ್ರೆ ಮತ್ತೊಂದೆಡೆ ಸಿಲಿಂಡರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ.
ಮನೆಯಲ್ಲಿ ಯಾರೂ...
ಕಲ್ಯಾಣ ಮಂಟಪಗಳಿಗೆ ಗ್ಯಾಸ್ ಟ್ರಬಲ್ – ಮದ್ವೆ ಮನೆಯರೇ ತರಬೇಕು ಸಿಲಿಂಡರ್
ಬೆಂಗಳೂರು : ಕಲ್ಯಾಣ ಮಂಟಪಗಳಿಗೂ ಈಗ ಗ್ಯಾಸ್ ಟ್ರಬಲ್ ಆಗಿದೆ. ಮದುವೆ ಮನೆಯವರೇ ಗ್ಯಾಸ್ ಸಿಲಿಂಡರ್ ತರಬೇಕೆಂದು ಕಲ್ಯಾಣ ಮಂಟಪಗಳು ಹೇಳಲು ಆರಂಭಿಸಿವೆ.
ಕಲ್ಯಾಣ ಮಂಟಪಗಳಿಗೆ ವಾಣಿಜ್ಯ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಮದುವೆ ಬುಕ್ಕಿಂಗ್...
ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ – ಸಿಎಂ
ಮೈಸೂರು : ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಡಿ.25ರಂದು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್...

















