ಟ್ಯಾಗ್: Gaurav Gogoi
ಅಸ್ಸಾಂ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್‌ಗೆ ಹೀನಾಯ ಸೋಲು..!
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್ ಅವರು 20 ಸಾವಿರ ಮತಗಳ ಅಂತರದಿಂದ ಸೋತಿದ್ದಾರೆ. ಜೋರ್ಹತ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ...












