ಟ್ಯಾಗ್: GB Syndrome
GB ಸಿಂಡ್ರೋಮ್: ಆಂಧ್ರಪ್ರದೇಶದಲ್ಲಿ ಇಬ್ಬರ ಸಾವು, ಸೋಂಕಿತರ ಸಂಖ್ಯೆ 17
ಅಮರಾವತಿ: GB (Guillain Barre) ಸಿಂಡ್ರೋಮ್ ಗೆ ನೆರೆಯ ಆಂಧ್ರ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ.
ಕಳೆದ 10 ದಿನಗಳಲ್ಲಿ ಆಂಧ್ರಪ್ರದೇಶದಲ್ಲಿ GB ಸಿಂಡ್ರೋಮ್ ಪೀಡಿತ 45 ವರ್ಷದ ಮಹಿಳೆ...











