ಟ್ಯಾಗ್: GBA
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ. ಜಿಬಿಎಗೆ ಚುನಾವಣೆ ನಡೆಸುವ...
ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ – ಕ್ಯಾಬಿನೆಟ್ ಮಹತ್ವದ ತೀರ್ಮಾನ
ಬೆಂಗಳೂರು : ರಾಜ್ಯದ ಬಿ ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಜಿಬಿಎ ಮಾದರಿಯಲ್ಲೇ ರಾಜ್ಯದಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಕ್ಯಾಬಿನೆಟ್ ತೀರ್ಮಾನಿಸಿದೆ.
ರಾಜ್ಯದ ಮಹಾನಗರ ಪಾಲಿಕೆಗಳು,...
ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ; ಸೆನ್ಸರ್ ಅಳವಡಿಕೆಗೆ ಜಿಬಿಎ ಪ್ಲ್ಯಾನ್..!
ಬೆಂಗಳೂರು : ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಶುದ್ದ ಗಾಳಿಯ ಸೂಚ್ಯಂಕದಲ್ಲಿ ಕುಸಿತ ಆಗುತ್ತಿದೆ. ಗಾಳಿ ಗುಣಮಟ್ಟ ಕುಸಿತ ಆಗುವುದಕ್ಕೆ ಕಾರಣ ಏನು? ಬೆಂಗಳೂರಿನ ಯಾವ ಭಾಗದಲ್ಲಿ ಗಾಳಿ ಗುಣಮಟ್ಟ...
ಸಲ್ಲಿಸಿದ್ದು 3,000 ಅರ್ಜಿ, ವಿತರಣೆ ಆಗಿದ್ದು 35; ಎ-ಖಾತಾ ವಿತರಣೆ ಶುರು ಮಾಡಿದ ಜಿಬಿಎ
ಬೆಂಗಳೂರು : ಎ ಖಾತಾ ವಿತರಣೆಯನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಶುರು ಮಾಡಿದೆ. ಎ ಖಾತಾ ಪರಿವರ್ತನೆಗೆ ಅರ್ಜಿ ಸಲ್ಲಿಸಲು ಜಿಬಿಎ 100 ದಿನಗಳ ಕಾಲಾವಕಾಶ ನೀಡಿತ್ತು. ಆ ಸಮಯ ಸಮೀಪಿಸುತ್ತಾ ಇದೆ....
ಕಸದ ಸಮಸ್ಯೆಗೆ ನಟಿ ಐಂದ್ರಿತಾ ರೈ ಬೇಸರ – ಜಿಬಿಎಗೂ ಕರೆ ಮಾಡಿದ್ರೂ ನೋ...
ಬೆಂಗಳೂರು : ಜಿಬಿಎ ವಿರುದ್ಧ ನಟಿ ಐಂದ್ರಿತಾ ರೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾಲಿ ಜಾಗದಲ್ಲಿ ಕಸಕ್ಕೆ ಬೆಂಕಿ ಹಾಕಿದ್ದ ಪರಿಣಾಮ ಉಸಿರಾಟಕ್ಕೆ ಸಮಸ್ಯೆಯಾಗಿ ಮೂರು ದಿನಗಳಿಂದ ಪರದಾಡಿದ್ದಾರೆ. ಜಿಬಿಎಗೆ ಕರೆ ಮಾಡಿದ್ರೂ ರೆಸ್ಪಾನ್ಸ್...
ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ – ಡಿಕೆಶಿ
ಬೆಳಗಾವಿ : ವಿಧಾನಸಭೆಯಲ್ಲಿಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ...
ಶೀಘ್ರವೇ ಬೆಂಗಳೂರು ನಗರದಲ್ಲಿ ಮತ್ತೆ ಟೋಯಿಂಗ್ ಆರಂಭ..!
ಬೆಂಗಳೂರು : ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ದತೆ ನಡೆಸಿದೆ. ಈಗಾಗಲೇ ಒಂದು ಟೋಯಿಂಗ್ ವಾಹನ ಖರೀದಿಸಿದ್ದು ಉಳಿದ ನಾಲ್ಕು ಪಾಲಿಕೆಗಳಲ್ಲಿ ಶೀಘ್ರವೇ ವಾಹನ ಬರಲಿದೆ.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ,...
ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ – ಡಿಕೆಶಿ ಸುಳಿವು..!
ಬೆಳಗಾವಿ : ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ ತರಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸುವ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್...
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಚುನಾವಣೆ – ರಾಜ್ಯಕ್ಕೆ ಸಮಯ ನೀಡಿದ ಸುಪ್ರೀಂ
ನವದೆಹಲಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ 15 ದಿನಗಳ ಕಾಲಾವಕಾಶ ನೀಡಿದೆ.
ಜಿಬಿಎ ಚುನಾವಣೆ ಸಂಬಂಧ ಕಾಂಗ್ರೆಸ್...
ಎಲ್ಲೆಂದರಲ್ಲಿ ಕಸ ಬಿಸಾಡೋರಿಗೆ ಜಿಬಿಎ ಪಾಠ – ಮನೆಮುಂದೆಯೇ ಕಸ ಸುರಿದು ದಂಡ ವಸೂಲಿ
ಬೆಂಗಳೂರು : ಎಲ್ಲೆಂದರಲ್ಲಿ ಕಸ ಬಿಸಾಡೋರಿಗೆ ಜಿಬಿಎ ತಕ್ಕ ಪಾಠ ಕಲಿಸಲು ಮುಂದಾಗಿದೆ. ಕಸ ಹಾಕಿದವರ ಮನೆ ಮುಂದೆಯೇ ವಾಪಸ್ ಕಸ ಸುರಿದು 2000 ರೂ. ದಂಡ ವಸೂಲಿ ಮಾಡುತ್ತಿದೆ.
ಜಿಬಿಎ ಸಿಬ್ಬಂದಿ ಈಗಾಗಲೇ...





















