ಟ್ಯಾಗ್: Geetha Bharathi Bhat
ವೈವಾಹಿಕ ಜೀವನಕ್ಕೆ ಕಾಲಿಟ್ಟ; ಬ್ರಹ್ಮಗಂಟು ಧಾರಾವಾಹಿ ನಟಿ ಗೀತಾ ಭಾರತಿ ಭಟ್
ʼಬ್ರಹ್ಮಗಂಟುʼ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರಹ್ಮಾವರ ರಾಜಾರಾಮ್ ಭಟ್ ಎಂಬುವರ ಜೊತೆ ಗೀತಾ ಭಾರತಿಯವರ ಕಲ್ಯಾಣ ನಡೆದಿದೆ.
ಕಿರುತೆರೆಯಲ್ಲಿ ಮೋಡಿ ಮಾಡಿರುವ ಕಲಾವಿದೆ ಗೀತಭಾರತಿ ಭಟ್ ಬಹುಮುಖ...












