ಟ್ಯಾಗ್: getting
ರಜೆ ಸಿಕ್ತು ಅಂತ ನಟಿ ರಶ್ಮಿಕಾ ಮಂದಣ್ಣ ಶ್ರೀಲಂಕಾ ಪ್ರವಾಸ..!
ಬಾಲಿವುಡ್ ಸಿನಿಮಾ ಇಂಡಸ್ಟ್ರೀಯಲ್ಲಿ ಭಾರಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಇದೀಗ ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದಾರೆ. ವಿಶೇಷ ಅಂದ್ರೆ ಇದು ಗರ್ಲ್ಸ್ ಟ್ರಿಪ್. ಬಾಯ್‌ಫ್ರೆಂಡ್ ಜೊತೆ ವಿದೇಶಿ ಪ್ರವಾಸ ಮಾಡುತ್ತಿದ್ದ, ರಶ್ಮಿಕಾ ಇದೀಗ...
ಸರ್ಕಾರಿ ಕೆಲಸ ಸಿಗಲಿಲ್ಲ ಅಂತ ಮನನೊಂದು ಯುವಕ ಆತ್ಮಹತ್ಯೆ
ದಾವಣಗೆರೆ : ಪದವಿ ಪೂರೈಸಿ, ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ...
ಕುರುಬ ಸಮುದಾಯವನ್ನ ಎಸ್‌ಟಿಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ಮಹತ್ವದ ಸಭೆ
ಬೆಂಗಳೂರು : ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಗಳು ಕಂಡುಬಂದಿದೆ. ಎಸ್‌ಟಿ ಸಮುದಾಯಕ್ಕೆ ಸೇರಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಮತ್ತಷ್ಟು ತೀವ್ರಗೊಳಿಸಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ...
ಪ್ರತಿದಿನ ಖರ್ಜೂರ ತಿನ್ನುವುದರಿಂದ ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ
ಡ್ರೈ ಫ್ರೂಟ್ ನಮ್ಮ ದೇಹಕ್ಕೆ ಬಹಳ ಒಳ್ಳೆಯದು. ಹಾಗಾಗಿಯೇ ಇದನ್ನು ಯಥೇಚ್ಛವಾಗಿ ಸೇವನೆ ಮಾಡಲಾಗುತ್ತದೆ. ಅದರಲ್ಲಿಯೂ ಖರ್ಜೂರದ ಸೇವನೆ ನಮ್ಮ ದೇಹಕ್ಕೆ ಬಹಳ ಒಳ್ಳೆಯದು.
ಇದು ನೈಸರ್ಗಿಕವಾಗಿ ನಮಗೆ ಸಿಗುವಂತಹ ಸಿಹಿ ಪದಾರ್ಥವಾಗಿದ್ದು, ಮಾತ್ರವಲ್ಲ...















