ಟ್ಯಾಗ್: ginger juice
ಶುಂಠಿ ರಸವನ್ನು ಈ ರೀತಿ ಸೇವಿಸೋದ್ರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತೆ…!
ಶುಂಠಿಯು ಅದ್ಭುತ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣಹೊಂದಿರುವ ಒಂದು ಔಷಧೀಯ ಗಿಡಮೂಲಿಕೆಯಾಗಿದೆ. ಇದು ಶೀತ ಮತ್ತು ಜ್ವರಕ್ಕೆ ಉತ್ತಮ ಮನೆಮದ್ದಾಗಿದೆ. ಇದು ಮೇಲ್ಭಾಗದ ಶ್ವಾಸೇಂದ್ರಿಯ ಪ್ರದೇಶದ ಸೋಂಕಿನ ಲಕ್ಷಣಗಳನ್ನು ಶಾಂತಗೊಳಿಸಲು ಸಹಾಯ ಮಾಡುವುದರಿಂದ,...











