ಟ್ಯಾಗ್: given
ಪತಿ ಕೆಲವು ದಿನ ಮಾತನಾಡದೇ ಇರುವುದು ಮಾತ್ರ ಕ್ರೌರ್ಯವಲ್ಲ: ಮಹತ್ವದ ತೀರ್ಪು ನೀಡಿದ ಸುಪ್ರೀಂಕೋರ್ಟ್
ನವದೆಹಲಿ, ಜೂನ್ 5: ದಾಂಪತ್ಯ ಜೀವನದಲ್ಲಿ ಉಂಟಾಗುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಕೆಲವು ದಿನಗಳ ಕಾಲ ಪರಸ್ಪರ ಮಾತನಾಡದೇ ಇರುವುದು ಮಾತ್ರ ಕಾನೂನಿನ ದೃಷ್ಟಿಯಲ್ಲಿ 'ಕ್ರೌರ್ಯ' ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ...
ಈ ಬಾರಿ ನನಗೆ ಮಂತ್ರಿ ಸ್ಥಾನ ಕೊಡಬೇಕು – ಪುಟ್ಟರಂಗಶೆಟ್ಟಿ ಬಿಗಿಪಟ್ಟು
ಬೆಂಗಳೂರು : ಈ ಬಾರಿ ನನಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಬಿಗಿಪಟ್ಟು ಹಿಡಿದಿದ್ದಾರೆ. ಹೈಕಮಾಂಡ್‌ಗೆ ಯಾರಿಗೆ ಪಟ್ಟಕಟ್ಟಿದರೆ ಉತ್ತಮ ಎಂದು ಗೊತ್ತಿದೆ. ಖರ್ಗೆ ಅವರು ಕರ್ನಾಟಕದವರೇ ಅವರಿಗೆ...
ಬಿಎಲ್ಎಸ್ ಇಂಟರ್‌ನ್ಯಾಷನಲ್ ಕೊಟ್ಟಿದೆ ಗುಡ್ ನ್ಯೂಸ್ : ಬೆಲಾರಸ್ ವೀಸಾ ಸೇವೆ ಆರಂಭ
ಬೆಂಗಳೂರು: ವಿದೇಶ ಪ್ರಯಾಣಿಕರಿಗೆ ಸಂತಸದ ಸುದ್ದಿ ಸಿಕ್ಕಿದ್ದು, ಜಾಗತಿಕ ಮಟ್ಟದಲ್ಲಿ ವೀಸಾ ಮತ್ತು ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಒದಗಿಸುವ ಪ್ರಮುಖ ಸಂಸ್ಥೆಯಾದ ಬಿಎಲ್‌ಎಸ್ ಇಂಟರ್ ನ್ಯಾಷನಲ್ ಇದೀಗ ಮುಂಬೈನಲ್ಲಿ ಬೆಲಾರಸ್ ವೀಸಾ ಸೇವೆಗಳನ್ನು ಆರಂಭಿಸಿದೆ...
ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ, ಅಸಮಾಧಾನ ಇದ್ದಿದ್ದು ನಿಜ –...
ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ಗಾಗಿ 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ಗೆಲ್ಲಿಸಿಕೊಂಡು ಬರದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂತ ಕೆಪಿಸಿಸಿ ಸಭೆಯಲ್ಲಿ ಡಿಕೆ ಶಿವಕುಮಾರ್, ಸುರ್ಜೇವಾಲಾ ಅವರ...
ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು – ಪ್ರದೀಪ್ ಈಶ್ವರ್
ಬೆಂಗಳೂರು : ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ 5 ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರು ಸೇರಿ ಹೈಕಮಾಂಡ್‌ಗೆ ಪತ್ರ ಬರೆದಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್...
ಎಟಿಎಂಗೆ ಹಾಕಲು ಕೊಟ್ಟಿದ್ದ, ಹಣದೊಂದಿಗೆ ಸಿಬ್ಬಂದಿಯೇ ಪರಾರಿ..!
ಬೆಂಗಳೂರು : ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ ಪರಾರಿಯಾದ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
400 ಕೋಟಿ ರೂ....
ಅನುಕಂಪದ ಹುದ್ದೆ ಪಡೆದ ಉದ್ಯೋಗಿಗೆ ಪದೋನ್ನತಿ ಕೇಳುವ ಹಕ್ಕಿಲ್ಲ – ಸುಪ್ರೀಂ ಕೋರ್ಟ್
ನವದೆಹಲಿ : ಅನುಕಂಪದ ಹುದ್ದೆಗೆ ಪದೋನ್ನತಿ ನೀಡಲು ಅವಕಾಶವಿಲ್ಲ. ಮೃತರ ಹೆಸರಿನಲ್ಲಿ ಅವರ ಅವಲಂಬಿತರು ಹುದ್ದೆ ಪಡೆದ ಬಳಿಕ ಬೇಡಿಕೆ ಈಡೇರಿದಂತೆ. ಅವರು ಉನ್ನತ ಹುದ್ದೆಗೆ ಬಡ್ತಿ ನೀಡಬೇಕು ಎಂದು ಕೇಳಲು ಬರುವುದಿಲ್ಲ....
ಆಪರೇಷನ್ ಸಿಂಧೂರ – ಸಂವಿಧಾನಕ್ಕೆ ತಿದ್ದುಪಡಿ ತಂದು ಆಸೀಮ್ ಮುನೀರ್‌ಗೆ ಪ್ರಮುಖ ಹುದ್ದೆ
ಇಸ್ಲಾಮಾಬಾದ್ : ಭಾರತ ನಡೆಸಿದ ಆಪರೇಷನ್ ಸಿಂಧೂರದಿಂದ ಕಂಗೆಟ್ಟಿರುವ ಪಾಕಿಸ್ತಾನ ತನ್ನ ಸೇನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ರಕ್ಷಣಾ ಪಡೆಗಳ ಮುಖ್ಯಸ್ಥರ ಹೊಸ ಹುದ್ದೆಯನ್ನು ರಚಿಸಲು ಪಾಕ್ ಸರ್ಕಾರ ಸಾಂವಿಧಾನಿಕ ತಿದ್ದುಪಡಿಯನ್ನು ತಂದಿದೆ.
ಸಂಸತ್ತಿನಲ್ಲಿ...
ಧರ್ಮಸ್ಥಳ ಪ್ರಕರಣ; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ-ಗಿರೀಶ್ ಮಟ್ಟಣ್ಣನವರ್
ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಇದೀಗ, ಎಸ್‌ಐಟಿಗೆ 500 ಪುಟುಗಳ ದಾಖಲೆಯನ್ನು ಗಿರೀಶ್ ಮಟ್ಟಣ್ಣನವರ್ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಕೆಲವು ಅಸಹಜ ಸಾವುಗಳ ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ...
ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು : ಡಿಕೆಶಿ
ಬೆಂಗಳೂರು : ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ...




















