ಟ್ಯಾಗ್: goddess
ಶಕ್ತಿದೇವತೆ ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಹಣ, ಚಿನ್ನಾಭರಣ ಸಂಗ್ರಹ
ಕೊಪ್ಪಳ : ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮಾ ದೇವಿ ದೇವಸ್ಥಾನದ ಹುಂಡಿ ಏಣಿಕೆಯನ್ನು ಇಂದು ಮಾಡಲಾಗಿದೆ. ಸತತ ಮೂರು ದಿನಗಳ ಕಾಲ ಮುಜರಾಯಿ ಇಲಾಖೆ ಸಿಬ್ಬಂದಿಗಳು ಹುಂಡಿ ಏಣಿಕೆ...
ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಹಾಸನ : ಸಿಎಂ ಸಿದ್ದರಾಮಯ್ಯ ಅವರಿಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು. ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ದರ್ಶನ ಪಡೆದ ಬೆನ್ನಲ್ಲೇ ಇಂದು (ಬುಧವಾರ) ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ...
ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಹೂವು ವರ ನೀಡಿದ ದೇವಿ
ಹಾಸನ : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ. ನೆನ್ನೆ (ಮಂಗಳವಾರ) ಪತ್ನಿಯೊಂದಿಗೆ ಹಾಸನಾಂಬೆ ಸನ್ನಿಧಿಗೆ ತೆರಳಿ ವಿಶೇಷ...
ಚಾಮುಂಡಿ ತಾಯಿಗೆ ಮುಡಿ ಉತ್ಸವ; ವಜ್ರ-ವೈಡೂರ್ಯ ಅಲಂಕಾರದಲ್ಲಿ ಕಂಗೊಳಿಸಿದ ದೇವಿ
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ತಾಯಿ ಚಾಮುಂಡಿಯ ಮುಡಿ ಉತ್ಸವ ನೆನ್ನೆ (ಶುಕ್ರವಾರ) ರಾತ್ರಿ ನೇರವೇರಿತು.
ಚಾಮುಂಡಿ ತಾಯಿಯ ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಣೆ ಹಾಕಿಸಿ ನಂತರ ಮಹಾಮಂಗಳಾರತಿ...
ದೇವಿ ಚಾಮುಂಡಿ ತಾಯಿ ಪೂಜೆ ವೇಳೆ ಬಾನು ಮುಷ್ತಾಕ್ ಭಾವುಕ..!
ಮೈಸೂರು : ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ತಾಯಿ ಚಾಮುಂಡಿಗೆ ಪೂಜೆ ವೇಳೆ ಲೇಖಕಿ ಬಾನು ಮುಷ್ತಾಕ್ ಭಾವುಕರಾಗಿದ್ದಾರೆ. ಮೈಸೂರು ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ದಸರಾ ಉದ್ಘಾಟನೆ ಬಾನು ಮುಷ್ತಾಕ್...
ಇಂದು ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ
ಮೈಸೂರು : ದಸರಾ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ...
ಕನ್ನಡ ತಾಯಿ ಭುವನೇಶ್ವರಿಯನ್ನು ಒಪ್ಪದ, ನಾಡದೇವತೆಯನ್ನು ಒಪ್ಪುತ್ತಾರಾ ಬಾನು ಮುಷ್ತಾಕ್ ; ಪ್ರತಾಪ್ ಸಿಂಹ...
ಮೈಸೂರು : ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ? ಎಂದು ಸಾಹಿತಿ ಬಾನು ಮುಷ್ತಾಕ್ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್...


















