ಟ್ಯಾಗ್: Golden throne
ಸ್ವರ್ಣ ಸಿಂಹಾಸನ ಜೋಡಣೆ ಪೂರ್ಣ: ನಾಳೆಯಿಂದ ಸಾರ್ವಜನಿಕರ ದರ್ಶನಕ್ಕೆ ಮುಕ್ತ
ಮೈಸೂರು: ನಾಡ ಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅಂಬಾವಿಲಾಸ ಅರಮನೆಯ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಸಿಂಹಾಸನ ನಾಳೆಯಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುತ್ತದೆ.
ಮೈಸೂರು ಅರಮನೆ ಸಿಂಹಾಸನ...











