ಟ್ಯಾಗ್: gone away
ಅಜಿತ್ ಪವಾರ್ ಒಳ್ಳೆಯ ಪ್ರೋಗ್ರೆಸಿವ್ ಲೀಡರ್, ನಮ್ಮಿಂದ ದೂರ ಆಗಿದ್ದಾರೆ – ಡಿಕೆಶಿ ಸಂತಾಪ..!
ಬೆಂಗಳೂರು : ಅಜಿತ್ ಪವಾರ್ ಒಳ್ಳೆಯ ಪ್ರೋಗ್ರೆಸಿವ್ ಲೀಡರ್, ಇಂದು ನಮ್ಮಿಂದ ದೂರ ಆಗಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳ್ಳಂಬೆಳ್ಳಗ್ಗೆ ಈ ವಿಚಾರ ಕೇಳಿ ನನಗೂ...












