ಟ್ಯಾಗ್: government
VB-G RAM G ಯೋಜನೆಗೆ ಅನುದಾನ ನೀಡಿದ ಸರ್ಕಾರ: ಅರ್ಥವಿಲ್ಲದ ಬಜೆಟ್ ಎಂದು ಪ್ರಹ್ಲಾದ್...
ಬೆಂಗಳೂರು : ಈ ಬಜೆಟ್‌ನಲ್ಲಿ ಆರ್ಥಿಕ ವೃದ್ಧಿ ಅಥವಾ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಮೂಲಭೂತ ಪ್ರಸ್ತಾವನೆಗಳಿಲ್ಲ. ಗ್ಯಾರಂಟಿ ಯೋಜನೆಗಳ ಮೇಲೆ ಆಧಾರಿತವಾಗಿ ಸಾಲದ ಹೊರೆ ಹೆಚ್ಚಿಸುವ ಬಜೆಟ್ ಇದಾಗಿದೆ. ಬಜೆಟ್‌ನಲ್ಲಿ VB-G...
ಹೊಸ ಸರ್ಕಾರಕ್ಕೆ ಸಹಕಾರ ಇರಲಿದೆ – ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್ ನಾಮಪತ್ರ ಸಲ್ಲಿಕೆ..!
ಪಾಟ್ನಾ : ನಿರೀಕ್ಷೆಯಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ...
ಮೀಸಲಾತಿ ಸರಿಯಾಗಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟ –...
ಬೆಂಗಳೂರು : ರಾಜ್ಯ ಸರ್ಕಾರವು ಮೀಸಲಾತಿಯನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿಕೊಂಡು ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಇದನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ಮುಂದಿನ...
ಫೋನ್ ಟ್ಯಾಪಿಂಗ್ ಪ್ರತಿಯೊಂದು ಸರ್ಕಾರದಲ್ಲೂ ಇತ್ತು, ಇಂದಿಗೂ ಇದೆ; ಕೆಲವರು ‘ಸತಿ ಸಾವಿತ್ರಿ’ಯಂತೆ ವರ್ತಿಸುತ್ತಾರೆ...
ಮೈಸೂರು : ಅವರದ್ದೇ ಶಾಸಕರ ಮೇಲೆ ಅವರದ್ದೇ ಸಚಿವರು ಗುಪ್ತಚಾರಿಕೆ ಮಾಡುತ್ತಿರುವುದು ಇದೇ ಮೊದಲು. ಸಿಎಂ ಆಗಬೇಕೆಂದುಕೊಂಡವರು ಅವರ ಸರ್ಕಾರದ ಮೇಲೆ ಗುಪ್ತಚರಿಕೆ ಆರಂಭಿಸಿರುವುದು ದುರಂತ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ...
ಕರ್ನಾಟಕವನ್ನು ಪಾಪರ್ ಮಾಡಲು ಮುಂದಾದ ಕಾಂಗ್ರೆಸ್ ಸರ್ಕಾರ – ಆರ್.ಅಶೋಕ್
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಪಾಪರ್ ಮಾಡಲು ಮುಂದಾಗಿದೆ. ಇದರಿಂದಾಗಿ ಎಲ್ಲರೂ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ, ಸಿಎಂ...
ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ; ಕಾಮಗಾರಿ ಶುರು..!
ಮಡಿಕೇರಿ : 2018 ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದ್ರೆ ಸಾಕು ಜಿಲ್ಲೆಯ ಜನ ಬೆಚ್ಚಿಬಿಳುತ್ತಾರೆ. ಮತ್ತೊಂದು ಕಡೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ...
ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗ್ತಿದೆ – ಡಿಸಿಎಂ ಡಿಕೆಶಿ
ಬೆಂಗಳೂರು : ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವ್ರೇ ತಿಳಿಸಿದ್ರು. ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಆಂಬುಲೆನ್ಸ್ ಸೇವೆ ಉದ್ಘಾಟನಾ ಸಮಾರಂಭದಲ್ಲಿ ಅವರು...
ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ – ಮುರುಗೇಶ್ ನಿರಾಣಿ
ಕಲಬುರಗಿ : ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಕಳೆದೊಂದು ವರ್ಷದಲ್ಲಿ ಬರೀ ಗೊಂದಲ ಇದೆ. ಸಿಎಂ...
ಮೇಕೆದಾಟು ಯೋಜನೆ – ವನ್ಯಜೀವಿ ಅನುಮೋದನೆಗಾಗಿ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಪ್ರಸ್ತಾವ..!
ನವದೆಹಲಿ : ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಅಗತ್ಯವಿರುವ ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸಿದೆ. ಯೋಜನೆಗೆ 5,200 ಹೆಕ್ಟೇರ್ ಅರಣ್ಯ...
ಸರ್ಕಾರದ ಖರಾಬು ಜಾಗದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ
ಮೈಸೂರು : ಸರ್ಕಾರಿ ಖರಾಬು ಜಾಗದಲ್ಲಿ ವ್ಯಕ್ತಿಯೊಬ್ಬ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿದ್ದಾನೆ. ಪ್ರಕರಣ ಬೆಳಕಿಗೆ ಬಂದು 2 ವರ್ಷ ಕಳೆದರೂ ಅಧಿಕಾರಿಗಳು ಜಾಗ ವಶಪಡಿಸಿಕೊಳ್ಳಲು ಮೀನಾಮೇಷ ಎಣಿಸುತ್ತಿರುವುದು ಹಲವು ಅನುಮಾನಗಳಿಗೆ ಎಡೆ...





















