ಟ್ಯಾಗ್: government
ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ..!
ವಿಜಯಪುರ : ರಾಜ್ಯ ಸರ್ಕಾರ 1000 ದಿನಗಳ ಸಂಭ್ರಮ ಆಚರಿಸಿದೆ. ಆದರೆ ಇವರ ಸಾಧನೆ ಕೇವಲ ಸಾಲದ ಹೊರೆ ಅಷ್ಟೇ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ವಿಜಯಪುರದಲ್ಲಿ...
400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ…!
ಬೆಳಗಾವಿ : ಕೆಲ ದಿನಗಳ ಹಿಂದೆಯಷ್ಟೇ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ 400 ಕೋಟಿ ದರೋಡೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಈ ಪ್ರಕರಣವೇ ಕಟ್ಟುಕಥೆ ಅಂತ ಎಸ್‌ಐಟಿ ವರದಿ ಹೇಳಿದೆ. ಬೆಳಗಾವಿ ಗಡಿಯಲ್ಲಿ...
ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ – ಬಸ್, ಆಟೋ ಜಖಂ
ಮೈಸೂರು : ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಮೈಸೂರಿನ ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ನಗರ ಸಾರಿಗೆ ಬಸ್‌ಗಳು ಹಾಗೂ ಆಟೋ ನಡುವೆ...
ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನು ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್
ಬಳ್ಳಾರಿ : ವಿಶ್ವ ಪ್ರಸಿದ್ಧ ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳ ಕನಸಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ರೆಕ್ಕೆ ನೀಡಿದ್ದಾರೆ. ಬೈ ಸ್ಕೈ ವೀಕ್ಷಣೆಗೆ ಆಗಮಿಸಿದ್ದ 60ಕ್ಕೂ ಹೆಚ್ಚು ಶಾಲಾ...
ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ
ಬೆಂಗಳೂರು : ರಾಜ್ಯದಲ್ಲಿರುವ ಭ್ರಷ್ಟ, ಕೆಟ್ಟ ಸರ್ಕಾರವನ್ನು ತೆಗೆಯೋದು ನನ್ನ ಅಜೆಂಡಾ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ 113 ಸ್ಥಾನ ಪಡೆದು ಕುಮಾರಸ್ವಾಮಿ ಬೇಕಾದ್ರೆ ಸಿಎಂ...
ನಮ್ಮ ಸರ್ಕಾರದ ಸಾಧನೆ ಹೇಳೋಕೆ, ಒಂದು ದಿನ ಸಾಲೋದಿಲ್ಲ – ಸಿದ್ದರಾಮಯ್ಯ
ಹಾವೇರಿ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1,000 ದಿನಗಳನ್ನ ಪೂರೈಸಿದೆ. 590 ಭರವಸೆಗಳಲ್ಲಿ 234 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ನಮ್ಮ ಸರ್ಕಾರದ ಸಾಧನೆ ಹೇಳುತ್ತಾ ಹೋದ್ರೆ...
ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು; ಯುಕೆಪಿ ಯೋಜನೆಗಳ ಜಾರಿ – ಡಿಕೆಶಿ
ಬೆಂಗಳೂರು : ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ...
ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಂತರ ರೂ.ಗಳು ಪತ್ತೆ..!
ಬೆಂಗಳೂರು : ಇಂದು ಕರ್ನಾಟಕದ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಳಿಗ್ಗೆ ಎದ್ದು ಬಾಗಿಲು ತೆಗೆಯುವ ಹೊತ್ತಿಗೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಕೇಸ್ನಲ್ಲಿ ಮನೆ ಬಾಗಿಲು ಮುಂದೆ...
ಬಿಜೆಪಿ ಕಾರ್ಯಕರ್ತನಿಗೆ ನೀಡಿದ್ದ, ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ
ಬೆಂಗಳೂರು : ವಿರೋಧಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳಿ ಅಧ್ಯಕ್ಷನಿಗೆ ನೀಡಿದ್ದ ರಾಜ್ಯ ಸಚಿವ ಸಂಪುಟ ಸ್ಥಾನವನ್ನ ಸರ್ಕಾರ ಹಿಂಪಡೆದಿದೆ. ಬಿ.ಡಿ.ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಂಪುಟ...
ಪ್ರಾಚೀನ ಶಿಲಾಶಾಸನ, ಸರ್ಪರೂಪದ ಶಿಲ್ಪಗಳು ಪತ್ತೆ – ಸಂಶೋಧನೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ..!
ಬೀದರ್ : ಐತಿಹಾಸಿಕ ಲಕ್ಕುಂಡಿ ಮತ್ತು ಬಳ್ಳಾರಿಯಲ್ಲಿ ನಿಧಿ ಮತ್ತು ಶಿಲಾಶಾಸನಗಳು ಪತ್ತೆಯಾಗಿ ರಾಜ್ಯದ ಗಮನ ಸೆಳೆದಿತ್ತು. ಇದೀಗ ಬೀದರ್ ಜಿಲ್ಲೆಯಲ್ಲೂ ಐತಿಹಾಸಿಕ ಪ್ರಾಚೀನ ಶಿಲಾ ಶಾಸನಗಳು ಹಾಗೂ ಸರ್ಪ ರೂಪದ ಶಿಲ್ಪಗಳು...





















