ಟ್ಯಾಗ್: government
ಮೆಟ್ರೋ ಜಟಾಪಟಿ; ʻಕಾಂಗ್ರೆಸ್ ಸರ್ಕಾರ ಖಾಲಿ ಟ್ರಂಕ್ ಸರ್ಕಾರʼ ಟ್ರಂಕ್ ಹಿಡ್ಕೊಂಡು ಬಂದ –...
ಬೆಂಗಳೂರು : ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು...
ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ – ಡಿಕೆಶಿ
ಮಂಗಳೂರು : ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ದರ...
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮೀಸಲಾಗಿದ್ದ, ಸರ್ಕಾರಿ ಜಾಗದಲ್ಲಿ ಪೇ & ಪಾರ್ಕ್ ವ್ಯವಹಾರ – ಒತ್ತುವರಿ...
ಮೈಸೂರು : ನಗರದಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ತಾಲೂಕು ಆಡಳಿತ ಶಾಕ್ ನೀಡಿದೆ. ಮೈಸೂರು – ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸರ್ವೆ ನಂ. 87ರ 38 ಗುಂಟೆ ಸರ್ಕಾರಿ...
ಮೆಟ್ರೋ ಪ್ರಯಾಣ ದರ 5% ಏರಿಕೆ – ಫೆ.9 ರಿಂದ ಜಾರಿ..!
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರ ಮತ್ತೆ ದುಬಾರಿಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಈಗ 5%...
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ, ಎಷ್ಟು ಹೆಚ್ಚಳ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೊನ್ನೆ ಅಷ್ಟೇ ಬೋರ್ಡ್ ಮೀಟಿಂಗ್ನಲ್ಲಿ ಶೇಕಡಾ 5ರಷ್ಟು ಮೆಟ್ರೋ ದರ ಏರಿಕೆ...
ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ ಆಗಿದೆ – ವಿಜಯೇಂದ್ರ
ಬೆಂಗಳೂರು : ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನ ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಮತ್ತು ಜೆಡಿಎಸ್ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ...
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ – ರಾಜ್ಯದಲ್ಲಿ ಶುರುವಾಗುತ್ತಾ ಹೆಲ್ತ್ ಎಮೆರ್ಜೆನ್ಸಿ…!
ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಬಡವರ ಸಂಜೀವಿನಿ, ಧನ್ವಂತರಿ ಅಂತಲೇ ಕರೆಯುತ್ತಾರೆ. ಆದ್ರೆ ಈ ಮಾತನ್ನೇ ನಂಬಿಕೊಂಡು ಕಡುಬಡವರು ಸರ್ಕಾರಿ ಆಸ್ಪತ್ರೆಗೆ ಹೋದರೆ, ಬರೀ ಸಮಸ್ಯೆಗಳ ಅದ್ವಾನಗಳನ್ನೇ ಕಾಣುತ್ತಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಬಗ್ಗೆ...
ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲನ್ನು ಶೇ.4.131 ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ...
ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಸರ್ಕಾರ ಸಂಪೂರ್ಣ ವಿಫಲ – ಆರ್.ಅಶೋಕ್
ಬೆಂಗಳೂರು/ಮೈಸೂರು : ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಗೃಹ ಸಚಿವ ಡಾ....
ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಿಕ್ಷಕ ಬಂಧನ..!
ಭೋಪಾಲ್ : ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 1ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ...





















