ಮನೆ ಟ್ಯಾಗ್ಗಳು Government

ಟ್ಯಾಗ್: government

ಸರ್ಕಾರದ ಓಲೈಕೆ ರಾಜಕಾರಣವೇ ಮದ್ದೂರು ಗಲಭೆಗೆ ಕಾರಣ – ಬೊಮ್ಮಾಯಿ ಕಿಡಿ

0
ನವದೆಹಲಿ : ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ...

ಡಿಕೆಶಿ ಬೆಂಬಲಿಗರ ಮೇಲಿನ 62 ಕ್ರಿಮಿನಲ್‌ ಕೇಸ್‌ ವಾಪಸ್ ಪಡೆದ ಸರ್ಕಾರ

0
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬೆಂಬಲಿಗರ ವಿರುದ್ಧದ 12 ಪ್ರಕರಣವೂ ಸೇರಿ ಒಟ್ಟು 62 ಕ್ರಿಮಿನಲ್‌ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಮಿತಿ ಒಪ್ಪಿಗೆ ಸೂಚಿಸಿದೆ. ಜಾರಿ ನಿರ್ದೇಶನಾಲಯದ...

ನೇಪಾಳದಲ್ಲಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ…!

0
ಕಠ್ಮಂಡು : ನೇಪಾಳದಲ್ಲಿ ಫೇಸ್ಬುಕ್‌, ಎಕ್ಸ್‌, ಯೂಟ್ಯೂಬ್‌ ಸೇರಿದಂತೆ 26 ಸೋಷಿಯಲ್‌ ಮೀಡಿಯಾಗಳಿಗೆ ನಿಷೇಧ ವಿಧಿಸಲಾಗಿದೆ. ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ...

ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆಗೆ ಸರ್ಕಾರ ಚಿಂತನೆ..!

0
ಬೆಂಗಳೂರು : ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆಗೆ ಸರ್ಕಾರದ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಅಥಾರಿಟಿ ಆಗಿಸಿ, 5 ಪಾಲಿಕೆಯಾಗಿ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಕನ್ನಡ ಪದಕ್ಕೆ...

ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ – ಹೆಚ್‌ಡಿಕೆ

0
ನವದೆಹಲಿ : ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

ಮೈಸೂರು ದಸರಾ ಉದ್ಘಾಟನೆಗೆ ಸರ್ಕಾರದಿಂದ ಬಾನು ಮುಷ್ತಾಕ್‌ಗೆ ಆಹ್ವಾನ..!

0
ಮೈಸೂರು : ವಿಶ್ವವಿಖ್ಯಾತ ದಸರಾಗೆ ದಿನಗಣನೆ ಶುರುವಾಗಿದ್ದು, ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಗೆ ಸರ್ಕಾರದಿಂದ ಅಧಿಕೃತ ಆಹ್ವಾನ ನೀಡಲಾಗಿದೆ. ಹಾಸನ ನಗರದ ಅಮಿರ್ ಮೊಹಲ್ಲಾದಲ್ಲಿರುವ ಬಾನು ಮುಷ್ತಾಕ್...

ಸಾಹಸಸಿಂಹ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ..!

0
ಅಭಿಮಾನಿಗಳ ಆರಾಧ್ಯ ದೈವ, ಸಾಹಸಸಿಂಹ ಬಿರುದಾಂಕಿತ ನಟ ದಿ. ಡಾ.ವಿಷ್ಣುವರ್ಧನ್‌ರಿಗೆ ಮರಣೋತ್ತರ ʻಕರ್ನಾಟಕ ರತ್ನʼ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಹೆಚ್ಚಾಗಿದೆ. ನಾಳೆ (ಸೆ.4) ಈ ಕುರಿತು ಸರ್ಕಾರ ತೀರ್ಮಾನಿಸಿ, ನಾಳೆಯೇ ಘೋಷಣೆ ಮಾಡುವ...

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗಲಿದೆ ಇಸ್ಕಾನ್‌ನ ಆರೋಗ್ಯಕರ-ಪೌಷ್ಟಿಕ ಆಹಾರ

0
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಇಸ್ಕಾನ್‌ನ ‘ಪೌಷ್ಟಿಕ ಆಹಾರ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಇನ್ಮುಂದೆ ಆಸ್ಪತ್ರೆಗಳಲ್ಲಿ ಇಸ್ಕಾನ್‌ನ ರುಚಿಕರ ಹಾಗೂ ಆರೋಗ್ಯಕರ ಊಟ ಸಿಗಲಿದೆ. ಇಂದಿರಾನಗರದಲ್ಲಿರುವ ಸಿ.ವಿ.ರಾಮನ್...

ಧರ್ಮಸ್ಥಳ ಬಳಿಕ ಚಾಮುಂಡೇಶ್ವರಿ ಚಲೋ – ಆರ್‌. ಅಶೋಕ್

0
ಬೆಂಗಳೂರು : ಚಾಮುಂಡೇಶ್ವರಿ ದೇವಾಲಯದ ಪಾವಿತ್ರ‍್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ,...

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನು ವಿರೋಧಿಸುತ್ತಾರೆ – ಸಿಎಂ

0
ಮೈಸೂರು : ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಸಿಎಂ, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್‌ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು...

EDITOR PICKS